Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate : ಚಿನ್ನದ ದರ ದಿಢೀರ್ ಇಳಿಕೆ: ಬೆಂಗಳೂರಿನಲ್ಲಿ ಇಂದು ಎಷ್ಟಿದೆ?
ಕರ್ನಾಟಕದೇಶ

Gold Rate : ಚಿನ್ನದ ದರ ದಿಢೀರ್ ಇಳಿಕೆ: ಬೆಂಗಳೂರಿನಲ್ಲಿ ಇಂದು ಎಷ್ಟಿದೆ?

Share
1 Min Read
SHARE

newsics.com

ಒಂದೆಡೆ ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿರುವುದರ ನಡುವೆ ಚಿನ್ನ ಖರೀದಿದಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಚಿನ್ನದ ದರ ಹಾವು ಏಣಿ ಆಟ ಆಡುತ್ತಿದೆ. ಕಳೆದ ನಾಲ್ಕೈದು ನಿರಂತರವಾಗಿ ಚಿನ್ನದ ದರ ಏರಿಕೆ ಕಂಡಿದ್ದರಿಂದ ಆಭರಣಪ್ರಿಯರು ಶಾಕ್‌ಗೆ ಒಳಗಾಗಿದ್ದರು. ಇದೀಗ ಚಿನ್ನದ ದರವು ದಿಢೀರನೆ ಭಾರೀ ಇಳಿಕೆ ಕಂಡಿದೆ.

ಗ್ರಾಮ್ಗೆ ಬರೋಬ್ಬರಿ 165 ರೂಗಳಷ್ಟು ಬೆಲೆ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ ಬಹುತೇಕ 185 ರೂಗಳಷ್ಟು ಕಡಿಮೆ ಆಗಿದೆ. 10 ಗ್ರಾಮ್ ಆಭರಣ ಚಿನ್ನದ ಬೆಲೆ 1,650 ರೂಗಳ ಇಳಿಕೆ ಆಗಿದೆ. 9,045 ರೂ ಇದ್ದ ಬೆಲೆ 8,880 ರೂಗೆ ಇಳಿದಿದೆ.

ಬೆಂಗಳೂರಿನಲ್ಲಿ ಚಿನ್ನ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 88,800 ರೂ ಆಗಿದೆ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 96,880 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 88,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 96,880 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 88,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,900 ರುಪಾಯಿಯಲ್ಲಿ ಇದೆ

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article Summer Health ತಣ್ಣೀರು ಕುಡಿಯುವುದರಿಂದ ಏನೆಲ್ಲಾ ಸಮಸ್ಯೆ ಆಗುತ್ತೆ?
Next Article Viral News ಅಮೆಜಾನ್ ನಲ್ಲಿ 70,000 ಲಾಲಿಪಾಪ್ ಆರ್ಡರ್ ಮಾಡಿದ ಬಾಲಕ – ಇದರ ಬೆಲೆ ಕೇಳಿದ್ರೆ ತಲೆ ತಿರುಗುತ್ತೆ

Popular Posts

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?