Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Viral News ಅಮೆಜಾನ್ ನಲ್ಲಿ 70,000 ಲಾಲಿಪಾಪ್ ಆರ್ಡರ್ ಮಾಡಿದ ಬಾಲಕ – ಇದರ ಬೆಲೆ ಕೇಳಿದ್ರೆ ತಲೆ ತಿರುಗುತ್ತೆ
ವಿದೇಶವೈರಲ್

Viral News ಅಮೆಜಾನ್ ನಲ್ಲಿ 70,000 ಲಾಲಿಪಾಪ್ ಆರ್ಡರ್ ಮಾಡಿದ ಬಾಲಕ – ಇದರ ಬೆಲೆ ಕೇಳಿದ್ರೆ ತಲೆ ತಿರುಗುತ್ತೆ

Share
1 Min Read
SHARE

newsics.com

ಆನ್‌ಲೈನ್ ಶಾಪಿಂಗ್ ಜಗತ್ತು ನಿರಂತರವಾಗಿ ನಡೆಯುತ್ತಿದೆ. ಜನರು ತಮ್ಮ ಮೊಬೈಲ್‌ನಿಂದ ಒಂದೇ ಕ್ಲಿಕ್‌ನಲ್ಲಿ ಸಣ್ಣ ವಸ್ತುಗಳಿಂದ ಹಿಡಿದು ದೊಡ್ಡ ಟಿವಿಗಳವರೆಗೆ ಎಲ್ಲವನ್ನೂ ಆನ್‌ಲೈನ್‌ನಲ್ಲಿ ಆರ್ಡರ್ ಮಾಡುತ್ತಿದ್ದಾರೆ. ಅದರಲ್ಲೂ ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟರೆ ಕೇಳುವುದೇ ಬೇಡ. ಏನಾದರೂ ಒಂದೂ ಕಿತಾಪತಿ ಮಾಡುತ್ತಾರೆ. ಹಾಗೆಯೇ ಇಲ್ಲೊಬ್ಬ ಬಾಲಕ ಮಾತ್ರ ತನಗೆ ಬೇಕಾದಷ್ಟು ಚಾಕಲೇಟನ್ನು ಆನ್ಲೈನ್ ನಲ್ಲಿ ಆರ್ಡರ್ ಮಾಡಿದ್ದಾನೆ.

ಅಮೆರಿಕದಲ್ಲಿ 8 ವರ್ಷದ ಬಾಲಕನೊಬ್ಬನು ಅಮೆಜಾನ್ ನಲ್ಲಿ 70,000 ಲಾಲಿಪಾಪ್‌ ಗಳನ್ನು ಆರ್ಡರ್ ಮಾಡಿದ್ದಾನೆ. ಇದರ ಬೆಲೆ ಬರೋಬ್ಬರಿ 3.3 ಲಕ್ಷ ರೂಪಾಯಿಯಾಗಿದೆ. ಇದನ್ನು ನೋಡಿ ತಾಯಿ ಶಾಕ್ ಆಗಿದ್ದಾಳೆ.ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ತಾಯಿ ಹಂಚಿಕೊಂಡಿದ್ದಾಳೆ.

ತನ್ನ ಮಗ ಆನ್ಲೈನ್ ನಲ್ಲಿ ಲಾಲಿಪಾಪ್ ಆರ್ಡರ್ ಮಾಡಿರುವುದು ತಿಳಿದು ಬಂದಿದೆ. ಅದಲ್ಲದೇ ಈಗಾಗಲೇ ಆರ್ಡರ್ ಮಾಡಿದ್ದ 22 ಬಾಕ್ಸ್‌ಗಳು ಮನೆಗೆ ಬಂದು ತಲುಪಿದ್ದು, ಇನ್ನು 8 ಬಾಕ್ಸ್ ಲಾಲಿಪಾಪ್ ಬರಬೇಕಿತ್ತು.ಅದಲ್ಲದೇ ತನ್ನ ಖಾತೆಯಿಂದ 3.3 ಲಕ್ಷ ರೂ ಹಣವು ಕಟ್ ಆಗಿದೆ.

, ಕೊನೆಗೆ ಇನ್ನು ಡೆಲಿವರಿ ಆಗಬೇಕಿದ್ದ 8 ಬಾಕ್ಸ್‌ಗಳನ್ನು ಅದೇಗೆ ಅಮೆಜಾನ್ ಅವರ ಮನವೊಲಿಸಿ ಹಿಂದಿರುಗಿಸಲು ಮುಂದದಾಗ ಅವರು ನಿರಾಕರಿಸಿದ್ದಾರೆ. ಆದರೆ ಆಕೆ ಮಾತ್ರ ಬ್ಯಾಂಕ್ ಹಾಗೂ ಮಾಧ್ಯಮದರನ್ನು ಸಂಪರ್ಕಿಸಿದ್ದು, ಅಮೆಜಾನ್ ಅವರು ಆಕೆಗೆ ಕರೆ ಮಾಡಿ ಹಣವನ್ನು ಮರುಪಾವತಿಸುವುದಾಗಿ ಒಪ್ಪಿಕೊಂಡಿದೆ.

TAGGED:#Boy #orders #lollipops #Amazon #viral
Share This Article
Facebook Twitter Copy Link Print
Previous Article Gold Rate : ಚಿನ್ನದ ದರ ದಿಢೀರ್ ಇಳಿಕೆ: ಬೆಂಗಳೂರಿನಲ್ಲಿ ಇಂದು ಎಷ್ಟಿದೆ?
Next Article Rakesh Poojary ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡಿದ ರಾಕೇಶ್ ಪೂಜಾರಿ ಕೊನೇ ಕ್ಷಣದ ವಿಡಿಯೋ ವೈರಲ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?