Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rakesh Poojary ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡಿದ ರಾಕೇಶ್ ಪೂಜಾರಿ ಕೊನೇ ಕ್ಷಣದ ವಿಡಿಯೋ ವೈರಲ್!
ಮನರಂಜನೆ

Rakesh Poojary ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡಿದ ರಾಕೇಶ್ ಪೂಜಾರಿ ಕೊನೇ ಕ್ಷಣದ ವಿಡಿಯೋ ವೈರಲ್!

Share
1 Min Read
SHARE

newsics.com

ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಇನ್ನಿಲ್ಲ. ನಿನ್ನೆ ಸ್ನೇಹಿತರ ಮೆಹಂದಿ ಕಾರ್ಯಕ್ರಮದಲ್ಲಿ ನಟ ರಾಕೇಶ್ಗೆ ದಿಢೀರ್ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾರೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ರಾಕೇಶ್ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗಲೇ ರಾಕೇಶ್ ಪೂಜಾರಿ ಕುಸಿದು ಬಿದ್ದಿದ್ದಾರೆ. ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದು ಬೀಳುವ ಮುನ್ನ, ಕೊನೆ ಕ್ಷಣದ ವಿಡಿಯೋ ಈಗ ಲಭ್ಯವಾಗಿದೆ.
ತಕ್ಷಣ ಆಸ್ಪತ್ರೆಗೆ ಸ್ನೇಹಿತರು ಕೊಂಡೊಯ್ದಿದ್ದರೂ, ಆಸ್ಪತ್ರೆಗೆ ತೆರಳುವಾಗಲೇ ಮಾರ್ಗ ಮಧ್ಯದಲ್ಲಿ ರಾಕೇಶ್ ಪೂಜಾರಿ ಕೊನೆ ಉಸಿರು ಬಿಟ್ಟಿದ್ದಾರೆ.

ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಾಮಿಡಿ ಕಿಲಾಡಿಗಳು ವಿನ್ನರ್‌ ಆಗ್ಬೇಕು ಎಂಬ ಕನಸು ಕಂಡಿದ್ದ ರಾಕೇಶ್‌ ಪೂಜಾರಿ ಅವರು ಬಹುದಿನ ಕನಸು ನನಸಾಗಿದೆ ಎಂದು ಬರೆದುಕೊಂಡಿದ್ದರು.

https://www.instagram.com/reel/DJis4MJs019/?igsh=d2VveDFteGdvdmsx

TAGGED:#RakeshPoojary #passesaway #realityshow #comdey #kiladi #actor #video
Share This Article
Facebook Twitter Copy Link Print
Previous Article Viral News ಅಮೆಜಾನ್ ನಲ್ಲಿ 70,000 ಲಾಲಿಪಾಪ್ ಆರ್ಡರ್ ಮಾಡಿದ ಬಾಲಕ – ಇದರ ಬೆಲೆ ಕೇಳಿದ್ರೆ ತಲೆ ತಿರುಗುತ್ತೆ
Next Article Virat Kohli ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ವಿರಾಟ್ ಕೊಹ್ಲಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?