Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿಯ ಪ್ರಿಯತಮನಿಂದ ಮಗನ ಕೊಲೆ : ಸೂಟ್‌ಕೇಸ್‌ನಲ್ಲಿ ಶವ ಪತ್ತೆ
ದೇಶ

ತಾಯಿಯ ಪ್ರಿಯತಮನಿಂದ ಮಗನ ಕೊಲೆ : ಸೂಟ್‌ಕೇಸ್‌ನಲ್ಲಿ ಶವ ಪತ್ತೆ

Share
1 Min Read
SHARE

newsics.com

ದಿಸ್ಪುರ್: ತಾಯಿಯ ಪ್ರಿಯತಮನಿಂದ 10 ವರ್ಷದ ಮಗ ಕೊಲೆಯಾಗಿರುವ ಘಟನೆ ಆಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.

ಆರೋಪಿಯನ್ನು ಜಿತುಮೋನಿ ಹಲೋಯ್ ಎಂದು ತಿಳಿಯಲಾಗಿದ್ದು, ಮೃತ ಬಾಲಕನ ದೇಹ ಸೂಟ್‌ಕೇಸ್‌ವೊಂದರಲ್ಲಿ ಪತ್ತೆಯಾಗಿದೆ.

ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.

ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.

ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದೆ.

TAGGED:#case #murder #crime #police #mother
Share This Article
Facebook Twitter Copy Link Print
Previous Article Virat Kohli ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ವಿರಾಟ್ ಕೊಹ್ಲಿ
Next Article ಭಾರತ ಪಾಕಿಸ್ತಾನ ಯುದ್ಧದ ಭೀತಿ: ಭಾರತದಲ್ಲಿ ಬಂದ್ ಆಗಿದ್ದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?