Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > harassment 4 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ
ಕರ್ನಾಟಕಪ್ರಮುಖ

harassment 4 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ

Share
0 Min Read
SHARE

newsics.com

ರಾಯಚೂರು: ನಾಲ್ಕು ವರ್ಷದ ಬಾಲಕಿ ಮೇಲೆ ಸಂಬಂಧಿಯೇ ಅತ್ಯಾಚಾರವೆಸಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಮೇಲೆ 25 ವರ್ಷದ ಯುವಕ ಅತ್ಯಾಚಾರವೆಸಗಿದ್ದಾನೆ. ಬಾಲಕಿಗೆ 5 ರೂಪಾಯಿ ಹಣ ಕೊಟ್ಟು ಪುಸಲಾಯಿಸಿ ಪೈಶಾಚಿಕ ಕೃತ್ಯವೆಸಗಿದ್ದಾನೆ.

ಮರುದಿನ ಬಾಲಕಿಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Relationship ಗಂಡನಾದವನು ಹೆಂಡತಿಯನ್ನು ಕೇಳದೆ ಈ ಕೆಲಸಗಳನ್ನು ಮಾಡಬಾರದು!: ಯಾಕೆ?

TAGGED:harassment 4-year-old girl raped by relative
Share This Article
Facebook Twitter Copy Link Print
Previous Article Relationship ಗಂಡನಾದವನು ಹೆಂಡತಿಯನ್ನು ಕೇಳದೆ ಈ ಕೆಲಸಗಳನ್ನು ಮಾಡಬಾರದು!: ಯಾಕೆ?
Next Article Police search ಗನ್ ಹಿಡಿದು ಜಾಮಿಟ್ರಿ ಪಬ್ʼಗೆ ನುಗ್ಗಿದ ವ್ಯಕ್ತಿ ಇಷ್ಟ್ಹೊತ್ತಾದರೂ ನಾಪತ್ತೆ: ಅಡಗಿ ಕುಳಿತವನಿಗಾಗಿ ಪೊಲೀಸರ ಶೋಧ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?