Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harassment ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ದೂರು ದಾಖಲಾಗುತ್ತಿದ್ದಂತೆಯೇ ಪಕ್ಷದಿಂದ ಉಚ್ಛಾಟನೆ
ಕರ್ನಾಟಕಪ್ರಮುಖ

Harassment ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ದೂರು ದಾಖಲಾಗುತ್ತಿದ್ದಂತೆಯೇ ಪಕ್ಷದಿಂದ ಉಚ್ಛಾಟನೆ

Share
1 Min Read
SHARE

newsics.com

ಬೆಂಗಳೂರು: ಗ್ರಾಮ ಪಂಚಾಯಿತಿ ಉಪಾಧ್ಯಕ್ಷನೊಬ್ಬ ಮಹಿಳೆಗೆ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡದ ಇಡ್ಕಿದು ಗ್ರಾಮದಲ್ಲಿ ನಡೆದಿದೆ.

ಇಡ್ಕಿದು ಗ್ರಾಮದ ಉಪಾಧ್ಯಕ್ಷ ಪದ್ಮನಾಭ ಸಾಪಲ್ಯ ಮಹಿಳೆಗೆ ಸಾರ್ವಜನಿಕವಾಗಿ ಗುಪ್ತಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಮಹಿಳೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಿಳೆ ನೀಡಿದ ದೂರಿನಲ್ಲಿ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುತ್ತಿದ್ದ ಶಬ್ದ ಕೇಳಿ ಬಂತು. ಹಾಗಾಗಿ ಸ್ಥಳಕ್ಕೆ ಹೋಗಿ ಪ್ರಶ್ನಿಸಿ, ವಿಡಿಯೋ ಮಾಡುತ್ತಿದ್ದೆ. ಈ ವೇಳೆ ಪದ್ಮನಾಭ ಸಾಪಲ್ಯ ತನ್ನ ಚಡ್ಡಿ ಕೆಳಗೆ ಜಾರಿಸಿ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಿಸಿದ್ದಾರೆ.

ಪದ್ಮನಾಭ ಸಾಪಲ್ಯ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಬಿಜೆಪಿ ತನ್ನ ಪಕ್ಷದಿಂದ ಆತನನ್ನು ಉಚ್ಛಾಟನೆ ಮಾಡಿದೆ. ಬಿಜೆಪಿ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಪುತ್ತೂರು ಗ್ರಾಮಾಂತರ ಮಂಡಲ ಅಹ್ಯಕ್ಷ ದಯಾನಂದ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

Police search ಗನ್ ಹಿಡಿದು ಜಾಮಿಟ್ರಿ ಪಬ್ʼಗೆ ನುಗ್ಗಿದ ವ್ಯಕ್ತಿ ಇಷ್ಟ್ಹೊತ್ತಾದರೂ ನಾಪತ್ತೆ: ಅಡಗಿ ಕುಳಿತವನಿಗಾಗಿ ಪೊಲೀಸರ ಶೋಧ

TAGGED:Harassment: Vice President who showed private parts to woman: Expelled from party as soon as complaint was filed
Share This Article
Facebook Twitter Copy Link Print
Previous Article Police search ಗನ್ ಹಿಡಿದು ಜಾಮಿಟ್ರಿ ಪಬ್ʼಗೆ ನುಗ್ಗಿದ ವ್ಯಕ್ತಿ ಇಷ್ಟ್ಹೊತ್ತಾದರೂ ನಾಪತ್ತೆ: ಅಡಗಿ ಕುಳಿತವನಿಗಾಗಿ ಪೊಲೀಸರ ಶೋಧ
Next Article India Pakistan Tensions : ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?