Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rakesh Poojary: ರಾಕೇಶ್ ಪೂಜಾರಿ ತಂಗಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿದ್ದ
ಕರ್ನಾಟಕಪ್ರಮುಖಮನರಂಜನೆ

Rakesh Poojary: ರಾಕೇಶ್ ಪೂಜಾರಿ ತಂಗಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿದ್ದ

Share
1 Min Read
SHARE

newsics.com

ಕಾಮಿಡಿ ಕಿಲಾಡಿಗಳು ಮೂಲಕ‌ ಜನಮನ ಗೆದಿದ್ದ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.

ರಾಕೇಶ್ ಪೂಜಾರಿ ಅವರ ಆಪ್ತರು ಹೇಳುವ ಪ್ರಕಾರ, ಕಾಂತಾರ-2 ಸಿನಿಮಾದಲ್ಲಿ ಬ್ಯುಸಿ ಆಗಿರುವ ರಾಕೇಶ್ ನಿನ್ನೆಯಷ್ಟೇ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಬಳಿಕ ರಾತ್ರಿ ಸ್ನೇಹಿತರೊಬ್ಬರ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಂಜಾಯ್ ಮಾಡಿದ್ದರು. ಬಹುಶಃ ರಾಕೇಶ್ ಈ ಮೆಹಂದಿ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ಡ್ಯಾನ್ಸ್ ಮಾಡಿ ಅವರಿಗೆ ಲೋ ಬಿಪಿ ಉಂಟಾಗಿದೆ. ಬಳಿಕ ಹೃದಯಾಘಾತ ಸಂಭವಿಸಿ ನಿಧನ ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.

ರಾಕೇಶ್ ಪೂಜಾರಿ ಅವರು ತಮ್ಮ ತಂಗಿಯ ಮದುವೆ ಬಗ್ಗೆ ದೊಡ್ಡ ಕನಸು ಇಟ್ಟುಕೊಂಡಿದ್ದರಂತೆ. ಅಲ್ಲದೇ ಅದ್ಧೂರಿಯಾಗಿ ಮದುವೆ ಮಾಡುವ ತಯಾರಿ ನಡೆಸಿದ್ದರಂತೆ. ತಂಗಿ ಮದುವೆಯ ನಂತರ ತಾನು ಮದುವೆಯಾಗುವುದಾಗಿ ಸ್ನೇಹಿತರ ಬಳಿ ಹೇಳಿಕೊಂಡಿದ್ದರಂತೆ. ಆದರೆ ಮನೆಗೆ ಆಧಾರವಾಗಿದ್ದ ರಾಕೇಶ್ ಪೂಜಾರಿ ತಾಯಿ ಮತ್ತು ತಂಗಿಯನ್ನ ಅಗಲಿದ್ದಾರೆ.

Another stumbling block from Congress ಕಾಶ್ಮೀರ ಪಾಕ್ ಪಾಲು: ಕರ್ನಾಟಕ ಕಾಂಗ್ರೆಸ್‌ನಿಂದ ಮತ್ತೊಂದು ಎಡವಟ್ಟು, ಬಿಜೆಪಿ ಆಕ್ರೋಶ

TAGGED:Rakesh Poojary: Rakesh Poojary wanted his sister's wedding to be grand.
Share This Article
Facebook Twitter Copy Link Print
Previous Article Another stumbling block from Congress ಕಾಶ್ಮೀರ ಪಾಕ್ ಪಾಲು: ಕರ್ನಾಟಕ ಕಾಂಗ್ರೆಸ್‌ನಿಂದ ಮತ್ತೊಂದು ಎಡವಟ್ಟು, ಬಿಜೆಪಿ ಆಕ್ರೋಶ
Next Article Life style ಬೆಡ್ ಶೀಟ್‌ಗಳನ್ನು ಬಹಳ ಸಮಯದವರೆಗೆ ಬದಲಾಯಿಸದಿದ್ದರೆ ಏನಾಗುತ್ತದೆ?

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?