Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Another stumbling block from Congress ಕಾಶ್ಮೀರ ಪಾಕ್ ಪಾಲು: ಕರ್ನಾಟಕ ಕಾಂಗ್ರೆಸ್‌ನಿಂದ ಮತ್ತೊಂದು ಎಡವಟ್ಟು, ಬಿಜೆಪಿ ಆಕ್ರೋಶ
ಕರ್ನಾಟಕದೇಶಪ್ರಮುಖ

Another stumbling block from Congress ಕಾಶ್ಮೀರ ಪಾಕ್ ಪಾಲು: ಕರ್ನಾಟಕ ಕಾಂಗ್ರೆಸ್‌ನಿಂದ ಮತ್ತೊಂದು ಎಡವಟ್ಟು, ಬಿಜೆಪಿ ಆಕ್ರೋಶ

Share
1 Min Read
SHARE

newsics.com

ಬೆಂಗಳೂರು: ಭಾರತೀಯ ಸೇನೆ ಆಪರೇಷನ್ ಸಿಂದೂರ ನಡೆಸಿದ ಬೆನ್ನಲ್ಲೇ ಶಾಂತಿ ಪ್ರಬಲ ಅಸ್ತ್ರ ಎಂದು ಎಕ್ಸ್ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸಾಮಾಜಿಕ ತಾಣದಲ್ಲಿ ಮತ್ತೊಂದು ಎಡವಟ್ಟು ಮಾಡಿದೆ. ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸುವ ನಕ್ಷೆಯನ್ನು ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಆಕ್ರೋಶದ ಬೆನ್ನಲ್ಲೇ ಡಿಲೀಟ್ ಮಾಡಿದೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿಯ(IMF) ಸಾಲವನ್ನು ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಲಾಗಿತ್ತು. ಮೇ 9 ರಂದು IMF, ವಿಸ್ತೃತ ನಿಧಿ ಸೌಲಭ್ಯದ ಅಡಿಯಲ್ಲಿ ಪಾಕಿಸ್ತಾನಕ್ಕೆ ಸುಮಾರು 1 ಬಿಲಿಯನ್ USD ಮೊತ್ತವನ್ನು ತತ್ ಕ್ಷಣ ವಿತರಿಸಲು ಅನುಮೋದನೆ ನೀಡಿತ್ತು.

ಸಣ್ಣ ತಪ್ಪು ಸಂಭವಿಸಿದೆ
ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಳಿ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಪದೇ ಪದೇ ನಡೆಯುತ್ತಿರುವ ಅಸಂಬದ್ಧತೆಯ ಬಗ್ಗೆ ಕೇಳಿದಾಗ, ಒಂದು ಸಣ್ಣ ತಪ್ಪು ಸಂಭವಿಸಿದೆ. ನಾವು ಎಲ್ಲವನ್ನೂ ತೆಗೆದುಹಾಕಿದ್ದೇವೆ…ಯಾರೋ ಕಿಡಿಗೇಡಿತನ ಮಾಡಿದ್ದಾರೆ. ಪೋಸ್ಟ್‌ಗಳಿಗೆ ಕಾರಣರಾದ ಜನರನ್ನು ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಆದರೆ ಕರ್ನಾಟಕ ಕಾಂಗ್ರೆಸ್ ಮಾತ್ರ, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಪದೇ ಪದೇ ತನ್ನ ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸುತ್ತಿದೆ. ಪಾಕಿಸ್ತಾನದ ಮೇಲಿನ ಅತೀವ ವ್ಯಾಮೋಹದಿಂದ ಕಾಂಗ್ರೆಸ್‌ ನಾಯಕರು ಪಾಕಿಸ್ತಾನ ನಮ್ಮ ಶತ್ರು ದೇಶವಲ್ಲ ಎಂದು ಹೇಳಿರುವುದು ಕಾಂಗ್ರೆಸ್‌‌ನ ಈ ನಡೆಯಿಂದ ಋುಜುವಾತಾಗಿದೆ” ಎಂದು ಬಿಜೆಪಿ ಕರ್ನಾಟಕ ಎಕ್ಸ್‌ನಲ್ಪಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದೆ.

Relationship ಗಂಡನಾದವನು ಹೆಂಡತಿಯನ್ನು ಕೇಳದೆ ಈ ಕೆಲಸಗಳನ್ನು ಮಾಡಬಾರದು!: ಯಾಕೆ?

TAGGED:Kashmir is shared by Pakistan: Another stumbling block from Congress
Share This Article
Facebook Twitter Copy Link Print
Previous Article GOOD NEWS ಮೇನಲ್ಲೇ ಸಿಗಲಿದೆ 3 ತಿಂಗಳ ಗೃಹಲಕ್ಷ್ಮೀ ಬಾಕಿ ಹಣ
Next Article Rakesh Poojary: ರಾಕೇಶ್ ಪೂಜಾರಿ ತಂಗಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿದ್ದ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?