Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > Life style ಬೆಡ್ ಶೀಟ್‌ಗಳನ್ನು ಬಹಳ ಸಮಯದವರೆಗೆ ಬದಲಾಯಿಸದಿದ್ದರೆ ಏನಾಗುತ್ತದೆ?
ರಿಲೇಷನ್‌ಶಿಪ್

Life style ಬೆಡ್ ಶೀಟ್‌ಗಳನ್ನು ಬಹಳ ಸಮಯದವರೆಗೆ ಬದಲಾಯಿಸದಿದ್ದರೆ ಏನಾಗುತ್ತದೆ?

Share
2 Min Read
SHARE

newsics.com
ಮಲಗುವ ಕೋಣೆಯಲ್ಲಿ ಬಳಸುವ ಬೆಡ್‌ಶೀಟ್‌ ಗಳನ್ನು ತಿಂಗಳುಗಟ್ಟಲೆ ಬದಲಾಯಿಸದೆ ಬಳಸುವ ಅನೇಕರಿದ್ದಾರೆ. ಆದರೆ ಈ ರೀತಿಯ ಅಭ್ಯಾಸ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಹೌದು. ಇದು ಚಿಕ್ಕ ವಿಷಯ ಎನಿಸಿದರೂ ಕೂಡ ಇದರಿಂದ ಉಂಟಾಗುವ ತೊಂದರೆಗಳು ಸಾಕಷ್ಟಿದೆ.

ಸಾಮಾನ್ಯವಾಗಿ ನಾವು ಮಲಗುವ ಕೋಣೆ ಸ್ವಚ್ಛವಾಗಿ ಮತ್ತು ಸುಂದರವಾಗಿ ಇದ್ದರೆ ನಿದ್ರೆ ಚೆನ್ನಾಗಿ ಬರುವುದರ ಜೊತೆಗೆ ನಮ್ಮ ಆರೋಗ್ಯವೂ ಕೂಡ ಚೆನ್ನಾಗಿರುತ್ತದೆ. ಆದರೆ ತಿಂಗಳುಗಟ್ಟಲೇ ಹಾಸಿಗೆಯ ಮೇಲೆ ಹಾಸಿರುವಂತಹ ಬೆಡ್‌ಶೀಟ್‌ ಧೂಳು, ಬೆವರು, ಲಾಲಾರಸ, ತಲೆಹೊಟ್ಟು ಮತ್ತು ದೇಹದ ಸತ್ತ ಚರ್ಮಗಳೆಲ್ಲಾ ಬೆಡ್‌ಶೀಟ್‌ಗೆ ಅಂಟಿಕೊಂಡಿರುತ್ತದೆ. ಇದು ಅನೇಕ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಜೀವನದ ಮೂರನೇ ಒಂದು ಭಾಗವನ್ನು ನಾವು ಹಾಸಿಗೆಯಲ್ಲಿ ಕಳೆಯುವುದರಿಂದ ಇವುಗಳನ್ನು ಕೊಳೆಯಾಗುವುದಕ್ಕಿಂತ ಮುಂಚೆಯೇ ಬಿಸಿ ನೀರಿನಲ್ಲಿ ತೊಳೆಯಬೇಕು. ಸಂಶೋಧನೆಗಳು ಹೇಳುವ ಪ್ರಕಾರ, ಕೊಳಕು ಬೆಡ್ ಶೀಟ್‌ಗಳು ಟಾಯ್ಲೆಟ್ ಸೀಟ್‌ಗಳಿಗಿಂತ ಹೆಚ್ಚು ಬ್ಯಾಕ್ಟೀರಿಯಗಳನ್ನು ಹೊಂದಿರುತ್ತವೆ. ಹಾಗಾಗಿ ಬೆಡ್ ಶೀಟ್‌ಗಳನ್ನು ವಾರಕ್ಕೆ ಒಮ್ಮೆಯಾದರೂ ತೊಳೆಯಬೇಕು ಇಲ್ಲವಾದಲ್ಲಿ ಕೊಳಲು ಬೆಡ್‌ಶೀಟ್‌ ಗಳಿಂದ ಮೊಡವೆಗಳು, ಅಲರ್ಜಿ ಅಥವಾ ಸೋಂಕುಗಳಿಗೆ ಕಾರಣವಾಗಬಹುದು. ನಿರ್ದಿಷ್ಟವಾಗಿ ಹೇಳುವುದಾದರೆ, ಧೂಳಿನ ಕಣಗಳು ಗಾಳಿಯೊಂದಿಗೆ ಬೆರೆತು ಅಸ್ತಮಾ ಅಥವಾ ಉಸಿರಾಟದ ಸಮಸ್ಯೆಗಳನ್ನು ಉಲ್ಬಣಗೊಳಿಸಬಹುದು. ರಾತ್ರಿಯಿಡೀ ಈ ಕೊಳಕು ಹಾಸಿಗೆಗಳ ಮೇಲೆ ಮಲಗುವುದರಿಂದ ದೇಹವು ಈ ಹಾನಿಕಾರಕ ಸೂಕ್ಷ್ಮಜೀವಿಗಳಿಗೆ ಒಡ್ಡಿಕೊಳ್ಳುತ್ತದೆ, ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ.

ಕೊಳಲು ಬೆಡ್‌ಶೀಟ್‌ ನಿದ್ರೆಗೆ ಭಂಗ ತರುತ್ತದೆ

ಮಲಗುವ ಕೋಣೆಯ ಬೆಡ್ ಶೀಟ್‌ಗಳು ಕೊಳಕಾಗಿದ್ದರೆ ಇದು ನಿಮ್ಮ ನಿದ್ರೆಯ ಗುಣಮಟ್ಟವನ್ನು ಕುಂಠಿತಗೊಳಿಸುತ್ತವೆ. ಬೆವರು ಮತ್ತು ಎಣ್ಣೆಯ ವಾಸನೆ ಮನಸ್ಸಿನ ಶಾಂತಿಯನ್ನು ಹಾಳು ಮಾಡುತ್ತದೆ ಜೊತೆಗೆ ನಿದ್ರಾಹೀನತೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅದೇ ಸ್ವಚ್ಛವಾಗಿರುವ ಬೆಡ್ ಶೀಟ್‌ಗಳು ನಿದ್ರೆ ಚೆನ್ನಾಗಿ ಬರಲು ಸಹಾಯ ಮಾಡುತ್ತದೆ. ಜೊತೆಗೆ ದೇಹಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ನಿಮಗೆ ಅಲರ್ಜಿ ಇದ್ದರೆ, ಬೆಡ್ ಶೀಟ್‌ಗಳನ್ನು ನಿಯಮಿತವಾಗಿ ಬದಲಾಯಿಸಬೇಕು. ಇಲ್ಲವಾದಲ್ಲಿ ಇದು ನಿಮ್ಮ ಅನಾರೋಗ್ಯವನ್ನು ಉಲ್ಬಣಗೊಳಿಸುತ್ತದೆ. ಅಲ್ಲದೆ ಸೀನು, ಜ್ವರ ಮತ್ತು ಉಸಿರಾಟದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹಾಗಾಗಿ ಕಾಲಕಾಲಕ್ಕೆ ನಿಮ್ಮ ಬೆಡ್ ಶೀಟ್‌ಗಳನ್ನು ತೊಳೆಯಬೇಕು. ಅದರಲ್ಲಿಯೂ ನಿಮ್ಮ ಮನೆಯಲ್ಲಿ ಸಾಕು ಪ್ರಾಣಿಗಳಿದ್ದರೆ ಹಾಸಿಗೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಇಲ್ಲವಾದರೆ ನಾನಾ ರೀತಿಯ ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

ಕೊಳಕು ಬೆಡ್‌ಶೀಟ್‌ ಗೊನೊರಿಯಾಕ್ಕೆ ಕಾರಣವಾಗುತ್ತೆ

ಗೊನೊರಿಯಾವು ಲೈಂಗಿಕವಾಗಿ ಹರಡುವ ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕಾಗಿದ್ದು ಇದು ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಸೋಂಕು ತರುತ್ತದೆ. ಗೊನೊರಿಯಾ ಹೆಚ್ಚಾಗಿ ಮೂತ್ರನಾಳ, ಗುದನಾಳ ಅಥವಾ ಗಂಟಲಿನ ಮೇಲೆ ಪರಿಣಾಮ ಬೀರುತ್ತದೆ. ಮಹಿಳೆಯರಲ್ಲಿ, ಈ ಬ್ಯಾಕ್ಟೀರಿಯಾವು ಗರ್ಭಕಂಠದ ಸೋಂಕಿಗೆ ಕಾರಣವಾಗುತ್ತದೆ. ಹಾಗಾಗಿ ದೈಹಿಕ ಸಂಬಂಧವನ್ನು ಹೊಂದಿದ ತಕ್ಷಣ ಬೆಡ್‌ಶೀಟ್ ಅನ್ನು ತೊಳೆಯಬೇಕು ಎಂದು ತಜ್ಞರು ಶಿಫಾರಸು ಮಾಡುತ್ತಾರೆ.

Rakesh Poojary: ರಾಕೇಶ್ ಪೂಜಾರಿ ತಂಗಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿದ್ದ

TAGGED:What happens if bed sheets are not changed for a long time?
Share This Article
Facebook Twitter Copy Link Print
Previous Article Rakesh Poojary: ರಾಕೇಶ್ ಪೂಜಾರಿ ತಂಗಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿದ್ದ
Next Article Narendra Modi: ಭಾರತೀಯರ ಸಿಂದೂರ ಅಳಿಸಿದರೆ ಏನಾಗುತ್ತೆ ಅಂತಾ ಉಗ್ರರಿಗೆ ತೋರಿಸಿದ್ದೇವೆ: ಪಿಎಂ ಮೋದಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವಿದೇಶ

iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

6 Min Read
ರಿಲೇಷನ್‌ಶಿಪ್

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?