Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Narendra Modi: ಭಾರತೀಯರ ಸಿಂದೂರ ಅಳಿಸಿದರೆ ಏನಾಗುತ್ತೆ ಅಂತಾ ಉಗ್ರರಿಗೆ ತೋರಿಸಿದ್ದೇವೆ: ಪಿಎಂ ಮೋದಿ
ಪ್ರಮುಖವಿದೇಶ

Narendra Modi: ಭಾರತೀಯರ ಸಿಂದೂರ ಅಳಿಸಿದರೆ ಏನಾಗುತ್ತೆ ಅಂತಾ ಉಗ್ರರಿಗೆ ತೋರಿಸಿದ್ದೇವೆ: ಪಿಎಂ ಮೋದಿ

Share
1 Min Read
SHARE

newsics.com

ನವದೆಹಲಿ: ನಮ್ಮ ವೈರಿಗಳಿಗೆ ಭಾರತೀಯ ಮಹಿಳೆಯರ ಸಿಂದೂರ ಅಳಿಸಿದರೆ ಏನಾಗುತ್ತದೆ ಎನ್ನುವ ಪಾಠ ಗೊತ್ತಾಗಿದೆ. ಸಿಂದೂರ ಎನ್ನುವುದು ಸಾಮಾನ್ಯದ ಸಂಗತಿ ಅಲ್ಲ. ಆಪರೇಷನ್ ಸಿಂದೂರ್ ನ್ಯಾಯದ ಅಖಂಡ ಪ್ರತಿಜ್ಞೆ ಆಗಿದೆ. ವೈರಿಗಳು ಆಪರೇಷನ್ ಸಿಂದೂರ ಇಷ್ಟು ಕಟುವಾಗಿರುತ್ತದೆ ಎಂದು ಎಣಿಸಿರಲಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಆಪರೇಷನ್ ಸಿಂದೂರ ಕಾರ್ಯಾಚರಣೆ ಆರಂಭಗೊಂಡ ಬಳಿಕ ಪ್ರಧಾನಿಗಳು ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇಂದು ಸಂಜೆ 8 ಗಂಟೆಗೆ ಪ್ರಸಾರವಾದ ಭಾಷಣದಲ್ಲಿ ಅವರು ಆಪರೇಷನ್ ಸಿಂದೂರವನ್ನು ಯಶಸ್ವಿಯಾಗಿಸಿದ ಭಾರತೀಯ ಯೋಧರಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

ನಂತರ, ಪ್ರಧಾನಿಗಳು ಭಯೋತ್ಪಾದಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಭಾರತೀಯ ಹೆಣ್ಮಕ್ಕಳ ಸಿಂದೂರ ಅಳಿಸಿದರೆ ಏನು ಪರಿಣಾಮ ಆಗುತ್ತದೆ ಎಂಬುದು ಎಲ್ಲಾ ಉಗ್ರ ಸಂಘಟನೆಗಳಿಗೂ ಗೊತ್ತಾಗಿದೆ. ನಮ್ಮ ಸೇನಾಪಡೆಗಳು ಉಗ್ರರ ಶಿಬಿರಗಳ ಮೇಲೆ ನಿಖರ ದಾಳಿ ನಡೆಸಿವೆ. ದೇಶ ಒಗ್ಗಟ್ಟಾಗಿದ್ದಾಗ ಇಂತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬಹುದು ಎಂದು ನರೇಂದ್ರ ಮೋದಿ ಹೇಳಿದರು.

Life style ಬೆಡ್ ಶೀಟ್‌ಗಳನ್ನು ಬಹಳ ಸಮಯದವರೆಗೆ ಬದಲಾಯಿಸದಿದ್ದರೆ ಏನಾಗುತ್ತದೆ?

TAGGED:Narendra Modi: We have shown terrorists what the consequences of removing the vermilion from Indian girls are: Prime Minister Narendra Modi
Share This Article
Facebook Twitter Copy Link Print
Previous Article Life style ಬೆಡ್ ಶೀಟ್‌ಗಳನ್ನು ಬಹಳ ಸಮಯದವರೆಗೆ ಬದಲಾಯಿಸದಿದ್ದರೆ ಏನಾಗುತ್ತದೆ?
Next Article IPL 2025 resume ಮೇ 17ರಿಂದ IPL 2025 ಪುನರಾರಂಭ, ಬೆಂಗಳೂರಲ್ಲಿ RCB- KKR ಮುಖಾಮುಖಿ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?