Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 resume ಮೇ 17ರಿಂದ IPL 2025 ಪುನರಾರಂಭ, ಬೆಂಗಳೂರಲ್ಲಿ RCB- KKR ಮುಖಾಮುಖಿ
ದೇಶಪ್ರಮುಖವಿದೇಶ

IPL 2025 resume ಮೇ 17ರಿಂದ IPL 2025 ಪುನರಾರಂಭ, ಬೆಂಗಳೂರಲ್ಲಿ RCB- KKR ಮುಖಾಮುಖಿ

Share
0 Min Read
SHARE

newsics.com

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ರ ಆವೃತ್ತಿ ಮೇ 17 ರಿಂದ ಪುನರಾರಂಭವಾಗಲಿದೆ ಎಂದು ಬಿಸಿಸಿಐ ಸ್ಙಷ್ಟಪಡಿಸಿದೆ. ಸೋಮವಾರ (ಮೇ 12) ತಡಾರಾತ್ರಿ ಈ ಆದೇಶ ಹೊರಡಿಸಿರುವ ಬಿಸಿಸಿಐ ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಅದರಂತೆ ಐಪಿಎಲ್ ನಿಂತು ಮತ್ತೆ ಪುನರ್ ಆರಂಭಗೊಂಡರೂ ಆ ಎರಡು ತಂಡಗಳೇ ಮುಖಾಮುಖಿಯಾಗುತ್ತಿವೆ.

ಮೇ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ.

https://x.com/MeghUpdates/status/1921974534967566520?t=Q0OtgU0EjRrZK1lS6bQ4VA&s=19

TAGGED:IPL 2025 to resume from May 17RCB-KKR match in Bengaluru
Share This Article
Facebook Twitter Copy Link Print
Previous Article Narendra Modi: ಭಾರತೀಯರ ಸಿಂದೂರ ಅಳಿಸಿದರೆ ಏನಾಗುತ್ತೆ ಅಂತಾ ಉಗ್ರರಿಗೆ ತೋರಿಸಿದ್ದೇವೆ: ಪಿಎಂ ಮೋದಿ
Next Article Modi’s speech effect ಮೋದಿ ಖಡಕ್ ಭಾಷಣದ ಬೆನ್ನಲ್ಲೇ ಡ್ರೋನ್‌ಗಳು ಪಾಕ್‌ಗೆ ವಾಪಸ್, ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?