Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Modi’s speech effect ಮೋದಿ ಖಡಕ್ ಭಾಷಣದ ಬೆನ್ನಲ್ಲೇ ಡ್ರೋನ್‌ಗಳು ಪಾಕ್‌ಗೆ ವಾಪಸ್, ವಿಡಿಯೋ ನೋಡಿ
ದೇಶಪ್ರಮುಖವಿದೇಶ

Modi’s speech effect ಮೋದಿ ಖಡಕ್ ಭಾಷಣದ ಬೆನ್ನಲ್ಲೇ ಡ್ರೋನ್‌ಗಳು ಪಾಕ್‌ಗೆ ವಾಪಸ್, ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಸೋಮವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಖಡಕ್ ಭಾಷಣದ ಬೆನ್ನಲ್ಲೇ ಭಾರತದ ಗಡಿಯಲ್ಲಿದ್ದ ಪಾಕಿಸ್ತಾನದ ಡ್ರೋನ್ ಗಳು ವಾಪಸ್ ಸಾಲುಗಟ್ಟಿ ಹೋಗಿದ್ದು ಕಂಡುಬಂದಿದೆ.

ಸೋಮವಾರ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಪಾಕಿಸ್ತಾನದ ಅಣು ಬಾಂಬ್ ಬೆದರಿಕೆ ಬ್ಲಾಕ್ ಮೇಲ್‌ಗೆ ಹೆದರೋದಿಲ್ಲ. ನಮ್ಮ ಸಹೋದರಿಯರ ಸಿಂದೂರ ತೆಗೆದ ಭಯೋತ್ಪಾದಕರಿಗೆ ಪರಿಣಾಮದ ಎಚ್ಚರಿಕೆ ಸಂದೇಶ ರವಾನಿಸಿದ್ದೇವೆ. ಆಪರೇಷನ್ ಸಿಂದೂರ ಪ್ರತಿಯೊಬ್ಬ ಭಾರತೀಯರ ಭಾವನೆಯ ಸಂಕೇತ ಎಂಬುದಾಗಿ ಖಡಕ್ ಸಂದೇಶ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಆಪರೇಷನ್ ಸಿಂದೂರ್ ಬಗ್ಗೆ ದೇಶವನ್ನುದ್ದೇಶಿಸಿ ಮಾತನಾಡಿದರು. ಪಾಕಿಸ್ತಾನದೊಂದಿಗೆ ಮಾತುಕತೆ ಏನಿದ್ದರೂ ಪಿಒಕೆ ಹಾಗೂ ಭಯೋತ್ಪಾದನೆ ನಿಯಂತ್ರಣದ ಬಗ್ಗೆ ಮಾತ್ರವೇ ಆಗಿದೆ. ಅದರ ಹೊರತಾಗಿ ಬೇರೆ ಏನೂ ಇಲ್ಲ. ಯಾವತ್ತೂ ರಕ್ತ ಮತ್ತು ನೀರು ಒಟ್ಟಿಗೆ ಹರಿಯೋದಕ್ಕೆ ಸಾಧ್ಯವಿಲ್ಲ ಎಂಬುದಾಗಿ ಪಾಕಿಸ್ತಾನಕ್ಕೆ ಖಡಕ್ ಸಂದೇಶ ನೀಡಿದರು.

ಪ್ರಧಾನಿ ಮೋದಿ ಭಾಷಣದ ಸ್ವಲ್ಪ ಸಮಯದ ನಂತರ ಪಾಕ್ ಡ್ರೋನ್‌ಗಳು ಹಿಂತಿರುಗಿದ್ದರಿಂದ ಜೆ-ಕೆ ಸಾಂಬಾದಲ್ಲಿ ಡ್ರೋನ್‌ಗಳ ಸಾಲು ಕೆಂಪು ಗೆರೆಗಳ ರೀತಿಯಲ್ಲಿ ಕಂಡುಬಂದಿವೆ.

ಪಾಕಿಸ್ತಾನದ ಡ್ರೋನ್‌ಗಳು ಸಾಲುಗಟ್ಟಿ ಪಾಕ್‌ಗೆ ಸಾಗಿದ ವೀಡಿಯೋ ವೈರಲ್ ಆಗಿದೆ.

https://twitter.com/i/status/1921956089274224737

Narendra Modi: ಭಾರತೀಯರ ಸಿಂದೂರ ಅಳಿಸಿದರೆ ಏನಾಗುತ್ತೆ ಅಂತಾ ಉಗ್ರರಿಗೆ ತೋರಿಸಿದ್ದೇವೆ: ಪಿಎಂ ಮೋದಿ

TAGGED:Drones return to Pakistan after Modi's speechWatch Video
Share This Article
Facebook Twitter Copy Link Print
Previous Article IPL 2025 resume ಮೇ 17ರಿಂದ IPL 2025 ಪುನರಾರಂಭ, ಬೆಂಗಳೂರಲ್ಲಿ RCB- KKR ಮುಖಾಮುಖಿ
Next Article ಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್: ಕಾರಣವೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?