Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್: ಕಾರಣವೇನು?
ವಿದೇಶ

ಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್: ಕಾರಣವೇನು?

Share
1 Min Read
SHARE

newsics.com

ಅಫ್ಘಾನಿಸ್ತಾನ: ಇಂಟರ್ನ್ಯಾಷನಲ್ ಗೇಮ್ ಚೆಸ್ ಅನ್ನು ಅಫ್ಘಾನಿಸ್ತಾನ ನಿಷೇಧಿಸಿದೆ. ಇದು ಯುವ ಜನತೆಯ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ಲಾಮಿಕ್ ಆಟಗಾರರಿಗೂ ಪೆಟ್ಟು ಬಿದ್ದಂತಾಗುತ್ತೆ ಅನ್ನೋ ಆಕ್ರೋಶಗಳು ಕೇಳಿ ಬಂದಿವೆ.

ಚದುರಂಗ ಅನ್ನೋದು ಇಸ್ಲಾಮಿಕ್ನ ಷರಿಯಾಗೆ ವಿರುದ್ಧವಾಗಿದೆ ಅನ್ನೋ ಸಮಜಾಯಿಷಿ ಕೇಳಿ ಬರ್ತಿದೆ. ಹಾಗಾಗಿ ಷರಿಯಾ ಕಾನೂನಿನಡಿಯಲ್ಲಿ ಚೆಸ್ ಅನ್ನ ನಿಷೇಧಿಸಲಾಗಿದೆ.ಚೆಸ್ ನಿಷೇಧದಿಂದ ಅಫ್ಘಾನಿಸ್ತಾನದ ಆಟಗಾರರ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಅಷ್ಟೇಯಲ್ಲದೇ ಇತ್ತೀಚಿನ ದಿನಗಳಲ್ಲಿ ಆ ದೇಶದ ಯುವಕರಿಗೆ ಹೆಚ್ಚಿನ ಚಟುವಟಿಕೆಗಳಿಲ್ಲದ ಕಾರಣ, ಅಲ್ಲಿನ ಕೆಫೆಗಳಲ್ಲಿ ಅವರಿಗೆ ಚೆಸ್ ಅಚ್ಚುಮೆಚ್ಚಿನ ಆಟವಾಗಿದೆ.

ಅಷ್ಟೇ ಅಲ್ಲದೇ ಚೆಸ್‌ ಅನ್ನ ಜೂಜಾಟದ ಒಂದು ರೂಪ ಎಂದು ಬಣ್ಣಿಸಲಾಗಿದೆ. ಇದೇ ಕಳವಳವನ್ನ ಉಲ್ಲೇಖಿಸಿ, ಅಫ್ಘಾನಿಸ್ತಾನದ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ವ್ಯಾಖ್ಯಾನದ ಅಡಿಯಲ್ಲಿ ಚೆಸ್ ಕಾನೂನುಬಾಹಿರ ಎಂದು ಪರಿಗಣಿಸಿ, ಕ್ರೀಡಾ ಅಧಿಕಾರಿಯೊಬ್ಬರು ಚೆಸ್ ನಿಷೇಧವನ್ನ ದೃಢಪಡಿಸಿದ್ದಾರೆ.

TAGGED:#Taliban #bans #chess #game #afganistan
Share This Article
Facebook Twitter Copy Link Print
Previous Article Modi’s speech effect ಮೋದಿ ಖಡಕ್ ಭಾಷಣದ ಬೆನ್ನಲ್ಲೇ ಡ್ರೋನ್‌ಗಳು ಪಾಕ್‌ಗೆ ವಾಪಸ್, ವಿಡಿಯೋ ನೋಡಿ
Next Article ಈ ಮಾರ್ಗಗಳಲ್ಲಿ ಏರ್ ಇಂಡಿಯಾ, ಇಂಡಿಗೋ ವಿಮಾನ ಹಾರಾಟ ರದ್ದು

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?