Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ
ಕರ್ನಾಟಕ

ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ

Share
1 Min Read
SHARE

newsics.com

ರಾಯಚೂರು: ಸಾಲ ಬಾಧೆ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ ಗ್ರಾಮದಲ್ಲಿ ನಡೆದಿದೆ.

ಚನ್ನಬಸಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಇತರೆ ಕೆಲಸ ಕಾರ್ಯಗಳಿಗೆ 10 ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದ. ಜಮೀನು ಒತ್ತೆ ಇಟ್ಟು 5 ಲಕ್ಷ ರೂಪಾಯಿ ಸಾಲ, ಮನೆ ನಿರ್ಮಾಣಕ್ಕೆ 4 ಲಕ್ಷ 80 ಸಾವಿರ ರೂಪಾಯಿ ಸಾಲ ಇದರ ಜತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1 ಲಕ್ಷ 34 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದ ಮೃತ ರೈತ. ಬರಗಾಲದ ಜತೆಗೆ ಬೆಳೆ ಇಲ್ಲದೇ ಸಾಲ ತೀರಿಸಲಾಗದೆ ಬೇಸತ್ತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?

ರಾಜ್ಯದ ಹಲವೆಡೆ ಭಾರೀ‌ ಮಳೆ: ಇಬ್ಬರ ಸಾವು, ಉಡುಪಿಯ 3, ಉತ್ತರ ಕನ್ನಡ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ನಾಳೆ ರಜೆ

ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ, ಜೀವ ಉಳಿಸಿದ ಹುಡುಗ..!

ಹುಬ್ಬಿನ ಆಕಾರದಿಂದ ನಿಮ್ಮ ವ್ಯಕ್ತಿತ್ವ ಹೇಳಬಹುದು!

ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು

TAGGED:Debt problem: Raichur farmer dies
Share This Article
Facebook Twitter Copy Link Print
Previous Article ವಾಂಖೆಡೆ ಸ್ಟೇಡಿಯಂನಲ್ಲಿ ಭಾರೀ‌ ಜನಸಮೂಹ: ಬಿಸಿಸಿಐನಿಂದ 125 ಕೋಟಿ ಬಹುಮಾನ, ಮಾರ್ದನಿಸಿದ ವಂದೇ ಮಾತರಂ
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ, ಶುಕ್ರವಾರ, 05-07-2024

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?