Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > SonuNigam ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದೂರು ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಂ
ದೇಶ

SonuNigam ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದೂರು ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಂ

Share
1 Min Read
SHARE

newsics.com

ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸೋನು ನಿಗಂಗೆ ನೊಟೀಸ್ ಕಳಿಸಿ, ನೋಟೀಸ್ಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಆದರೆ ಇದೀಗ ಗಾಯಕ ಸೋನು ನಿಗಂ, ತಮ್ಮ ವಿರುದ್ಧ ದಾಖಲಾಗಿರುವ ದೂರನ್ನು ರದ್ದು ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ದೂರುದಾರ ಹಾಗೂ ಆವಲಹಳ್ಳಿ ಪೊಲೀಸರಿಗೆ ನೋಟಿಸ್ ಹೊರಡಿಸಿದ ಕೋರ್ಟ್ ವಿಚಾರಣೆ ಮೇ 15 ಕ್ಕೆ ಮುಂದೂಡಿದೆ.ಏಪ್ರಿಲ್ 25 ರಂದು ಬೆಂಗಳೂರಿನ ಕಾಲೇಜು ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಅವರಿಗೆ ಕನ್ನಡ ಹಾಡುಗಳನ್ನು ಹಾಡುವಂತೆ ಒತ್ತಾಯಿಸಿದ್ದರು.ಅದಕ್ಕೆ ಸೋನು ನಿಗಮ್ ಸಿಟ್ಟಾಗಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ನಾಗರಿಕರು ಪ್ರಾಣ ಕಳೆದುಕೊಂಡ ಘಟನೆಯನ್ನು ಉಲ್ಲೇಖಿಸಿ ಕನ್ನಡ ಹಾಡುಗಳ ಹಾಡಿ ಎಂಬ ಬೇಡಿಕೆಯನ್ನು ಜೋಡಿಸುವ ಮೂಲಕ ಪ್ರತಿಕ್ರಿಯಿಸಿದ್ದರು.ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ಇತ್ತೀಚೆಗೆ ನಡೆದ ಸಂಗೀತಕಾರ್ಯಕ್ರಮದಲ್ಲಿ ನೀಡಿದ ತಮ್ಮ ಹೇಳಿಕೆ ಬಗ್ಗೆ ವಿವಾದಕ್ಕೆ ಕಾರಣವಾಗುತ್ತಲೇ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಕರ್ನಾಟಕದ ಜನರಿಗೆ ಸಾರ್ವಜನಿಕ ಕ್ಷಮೆಯಾಚಿಸಿದ್ದರು.

TAGGED:#Controversial #statement #Kannadigas #SonuNigam #court
Share This Article
Facebook Twitter Copy Link Print
Previous Article CBSE ದ್ವಿತೀಯ ಪಿಯು ಫಲಿತಾಂಶ ಪ್ರಕಟ, ವಿಜಯವಾಡ ಅತ್ಯುತ್ತಮ
Next Article SonuNigam ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದೂರು ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಂ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?