Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gims Hospital ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್, ಗೋಡೆ ಒಡೆದು 9 ಮಂದಿ ಸಿಬ್ಬಂದಿಯ ರಕ್ಷಣೆ
ಕರ್ನಾಟಕಪ್ರಮುಖ

Gims Hospital ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್, ಗೋಡೆ ಒಡೆದು 9 ಮಂದಿ ಸಿಬ್ಬಂದಿಯ ರಕ್ಷಣೆ

Share
1 Min Read
SHARE

newsics.com

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ‌ ಇಂದು ಬೆಳಿಗ್ಗೆ 9 ಗಂಟೆಗೆ ಏಕಾ ಏಕಿ ಲಿಫ್ಟ್ ಕೈ ಕೊಟ್ಟಿದೆ.

ಇದರ ಪರಿಣಾಮ ಲಿಫ್ಟ್ ಒಳಗಡೆ ಇದ್ದ ಒಂಭತ್ತು ಜನ ಸಿಬ್ಬಂದಿ ಉಸಿರಾಡಲು ಪರದಾಡುವಂತಾಯಿತು. ಹೊರಗಡೆ ಬರಲಾಗದೆ ಕಂಗಾಲಾಗಿದ್ದರು. ತಕ್ಷಣವೇ ಲಿಫ್ಟ್ನಲ್ಲಿದ್ದ ಒರ್ವ ಸಿಬ್ಬಂದಿ ತಾಂತ್ರಿಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ‌. ತಕ್ಷಣವೇ ಲಿಫ್ಟ್ನಲ್ಲಿ ಸಿಲುಕಿದ 9 ಮಂದಿಯ ರಕ್ಷಣೆಗಾಗಿ ಸಿಬ್ಬಂದಿ ಮುಂದಾಗಿದ್ದಾರೆ. ಆದರೆ ತಡೆ ಗೋಡೆ ಇರುವ ಕಡೆ ಲಿಫ್ಟ್ ಸಿಲುಕಿದ ಪರಿಣಾಮ ಒಳಗಿನವರನ್ನು ರಕ್ಷಣೆ ಮಾಡಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಕೊನೆಗೂ ಲಿಫ್ಟ್ ದುರಸ್ತಿ ಆಗದ ಆಗದ ಕಾರಣ ಡ್ರಿಲ್ಲಿಂಗ್ ಮಷಿನ್ ಬಳಸಿ ಬಳಿ ಇದ್ದ ತಡೆಗೋಡೆಯನ್ನು ಒಡೆದು ಲಿಫ್ಟ್ ಒಳಗಿದ್ದವರನ್ನು ರಕ್ಷಿಸಲಾಯಿತು.

ಘಟನೆ ಹೇಗಾಯ್ತು?
ಬೆಳಿಗ್ಗೆ 10 ಗಂಟೆ ಸುಮಾರಿಗೆ, ಗ್ರೌಂಡ್ ಫ್ಲೋರ್‌ನಿಂದ 6ನೇ ಮಹಡಿಗೆ ತೆರಳಲು ಲಿಫ್ಟ್ ಹತ್ತಿದ 8 ಜನ ಸಿಬ್ಬಂದಿ. ಆದರೆ ಕೊಂಡೊಯ್ಯುತ್ತಿದ್ದ ಲಿಫ್ಟ್, ಮೂರನೇ ಮಹಡಿಯಲ್ಲಿ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದೆ. ಈ ಲಿಫ್ಟ್ ಮೂರನೇ ಮಹಡಿಗೆ ಸಂಪರ್ಕವಿಲ್ಲದ ಕಾರಣ, ಆ ಮಹಡಿಯ ಬಾಗಿಲಿಗೆ ಗೋಡೆ ನಿರ್ಮಿಸಲಾಗಿತ್ತು. ಇದರಿಂದ ಲಿಫ್ಟ್‌ನ ದ್ವಾರ ತೆರೆಯಲು ಸಾಧ್ಯವಾಗದೆ, ಸಿಬ್ಬಂದಿ ಗಾಳಿ ಮತ್ತು ಬೆಳಕಿಲ್ಲದ ವಾತಾವರಣದಲ್ಲಿ ತಾಸುಗಟ್ಟಲೇ ನಿಂತಲ್ಲೇ ನಿಂತು ಆತಂಕಪಡುವಂತಾಯಿತು.

ಸಿಬ್ಬಂದಿ ಸಿಲುಕಿರುವ ಬಗ್ಗೆ ತಿಳಿದ ತಕ್ಷಣ ಆಸ್ಪತ್ರೆಯ ಅಧಿಕಾರಿಗಳು ಕಾರ್ಮಿಕರ ತಂಡವನ್ನು ಕರೆದು ರಕ್ಷಣಾ ಕಾರ್ಯ ಆರಂಭಿಸಿದರು. ಡ್ರಿಲ್ ಮಶೀನ್ ಬಳಸಿ ಮೂರನೇ ಮಹಡಿಯ ಗೋಡೆಯನ್ನು ಒಡೆದು, ಲಿಫ್ಟ್‌ನ ದ್ವಾರವನ್ನು ಅನ್‌ಲಾಕ್ ಮಾಡಲಾಯಿತು. ಸುಮಾರು 11 ಗಂಟೆಯ ಹೊತ್ತಿಗೆ, ಒಂದು ಗಂಟೆಯ ರಕ್ಷಣಾ ಕಾರ್ಯಾಚರಣೆಯ ಬಳಿಕ ಎಲ್ಲ 8 ಜನ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತು.

ಒಂದು ಗಂಟೆಗೂ ಹೆಚ್ಚು ಕಾಲ ಲಿಫ್ಟ್‌ನಲ್ಲಿ ಸಿಲುಕಿದ್ದರಿಂದ ಸಿಬ್ಬಂದಿ ಆತಂಕ ಮತ್ತು ಉಸಿರಾಟದ ತೊಂದರೆಯನ್ನು ಎದುರಿಸಿದ್ದರು. ಹೊರಬಂದ ಬಳಿಕ ಎಲ್ಲರಿಗೂ ತಕ್ಷಣವೇ ವೈದ್ಯಕೀಯ ಉಪಚಾರ ನೀಡಲಾಯಿತು. ಆರೋಗ್ಯ ತಪಾಸಣೆಯ ನಂತರ, ಸಿಬ್ಬಂದಿಯನ್ನು ಕರ್ತವ್ಯಕ್ಕೆ ಮರಳಿ ಕಳುಹಿಸಲಾಗಿದೆ ಎಂದು ಜಿಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

SonuNigam ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದೂರು ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಂ

TAGGED:9 staff rescuedGims Hospital: Lift breaks downwall collapses
Share This Article
Facebook Twitter Copy Link Print
Previous Article Chat GPT ಗಂಡನ ಬಗ್ಗೆ ಚಾಟ್ ಜಿಪಿಟಿ ಹೇಳಿದ ಮಾತು ಕೇಳಿ ಡಿವೋರ್ಸ್ ಕೊಡಲು ಮುಂದಾದ ಪತ್ನಿ
Next Article Health tips ಮದುವೆ ಬಳಿಕ ತೂಕ ಹೆಚ್ಚಾಗದಂತೆ ತಡೆಯಬೇಕಾ? ಈ ರೀತಿ ಮಾಡಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?