Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಟ್ರಾಫಿಕ್ ಜಾಮ್
ಕರ್ನಾಟಕಪ್ರಮುಖ

Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಟ್ರಾಫಿಕ್ ಜಾಮ್

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸತತ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ವರುಣನ ಕೃಪೆಯಿಂದ ಮಂಗಳವಾರ ಮಧ್ಯಾಹ್ನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುನ್ಸೂಚನೆಯಂತೆ, ಪೂರ್ವ ಮುಂಗಾರು ಚುರುಕಾಗಿದ್ದು, ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಮೇ 14 ಮತ್ತು 16 ರಂದು ಬೆಂಗಳೂರಿನಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಕೇಂದ್ರ ಭಾಗಗಳಾದ ಮೆಜೆಸ್ಟಿಕ್‌, ಗಾಂಧಿ ನಗರ, ಎಂಜಿ ರಸ್ತೆ, ಹಲಸೂರು, ಇಂದಿರಾನಗರ, ರಾಜಾಜಿನಗರ, ಯಶವಂತಪುರ ಬನಶಂಕರಿ, ಜಯನಗರ, ಬಸವನಗುಡಿ, ಜೆಪಿ ನಗರ, ಕನಕಪುರ ರಸ್ತೆ, ಸಾರಕ್ಕಿ, ವಿಜಯನಗರ, ಚಂದ್ರಾ ಲೇಔಟ್‌, ಮಾಗಡಿ ರಸ್ತೆ, ದೀಪಾಂಜಲಿ ನಗರ, ಮೈಸೂರು ರಧಿಸ್ತೆ, ನಾಗರಬಾವಿ, ಮೂಡಲಪಾಳ್ಯ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ರಾಜರಾಜೇಶ್ವರಿನಗರ ಸೇರಿದಂತೆ ರಾಜಧಾನಿಯ ಹಲವೆಡೆ ಮಳೆಯಾಗಿದೆ.

Google New Logo: ಮತ್ತೊಮ್ಮೆ ಲೋಗೋವನ್ನು ಬದಲಾಯಿಸಿದ ಗೂಗಲ್

TAGGED:Bangalore Rains: Heavy raintraffic jams in many placeswind in Bengaluru
Share This Article
Facebook Twitter Copy Link Print
Previous Article Health tips ಇದೇ ನೋಡಿ ಜಪಾನಿಯರ ಆರೋಗ್ಯದ ಗುಟ್ಟು
Next Article Bombs threat ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?