Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CBSE 10ನೇ ತರಗತಿ ರಿಸಲ್ಟ್ ಪ್ರಕಟ: ಬಾಲಕಿಯರೇ ಮೇಲುಗೈ, ಬೆಂಗಳೂರಿಗೆ 2ನೇ ಸ್ಥಾನ
ಕರ್ನಾಟಕದೇಶಪ್ರಮುಖ

CBSE 10ನೇ ತರಗತಿ ರಿಸಲ್ಟ್ ಪ್ರಕಟ: ಬಾಲಕಿಯರೇ ಮೇಲುಗೈ, ಬೆಂಗಳೂರಿಗೆ 2ನೇ ಸ್ಥಾನ

Share
2 Min Read
SHARE

newsics.com

ನವದೆಹಲಿ: 2025ನೇ ಸಾಲಿನ CBSE (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12ನೇ ತರಗತಿಯ ಫಲಿತಾಂಶ ಬಿಡುಗಡೆ ಮಾಡಿದ ಬೆನ್ನಲ್ಲೇ ಇದೀಗ 10 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದೆ.

ಈ ಬಾರಿ 93.3 ಶೇ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ 23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 22 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 95 ರಷ್ಟು ಬಾಲಕಿಯರು ಹಾಗೂ ಶೇ 92. 63 ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ತಿರುವನಂತಪುರ ಹಾಗೂ ವಿಜಯವಾಡ ಜಂಟಿಯಾಗಿ ಮೊದಲ ಸ್ಥಾನವನ್ನು ಹಂಚಿಕೊಂಡಿವೆ.

2024 ರಲ್ಲಿ, CBSE ಮೇ 13 ರಂದು 10 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿತು. CBSE 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಫೆಬ್ರವರಿ 15 ಮತ್ತು ಮಾರ್ಚ್ 13 ರ ನಡುವೆ ನಡೆಸಲಾಗಿತ್ತು. ಈ ಬಾರಿ ಜವಾಹರ್ ನವೋದಯ ವಿದ್ಯಾಲಯಗಳು 99.49% ರಷ್ಟು ಉತ್ತೀರ್ಣತೆಯನ್ನು ದಾಖಲಿಸುವ ಮೂಲಕ ಅಗ್ರಸ್ಥಾನದಲ್ಲಿವೆ, ಕೇಂದ್ರೀಯ ವಿದ್ಯಾಲಯಗಳು (KVs) 99.45% ರಷ್ಟು ಉತ್ತೀರ್ಣತೆಯನ್ನು ದಾಖಲಿಸಿವೆ. ಖಾಸಗಿ ಶಾಲೆಗಳು ಉತ್ತಮ ಪ್ರದರ್ಶನ ನೀಡಿ, 94.17% ರಷ್ಟು ಉತ್ತೀರ್ಣತೆಯನ್ನು ದಾಖಲಿಸಿವೆ. ಕೇಂದ್ರೀಯ ಟಿಬೆಟಿಯನ್ ಶಾಲೆಗಳು (STSS) 91.53% ರಷ್ಟು ಉತ್ತೀರ್ಣತೆಯನ್ನು ದಾಖಲಿಸಿದ್ದರೆ, ಸರ್ಕಾರಿ ಶಾಲೆಗಳು 89.26% ರಷ್ಟು ಮತ್ತು ಸರ್ಕಾರಿ ಅನುದಾನಿತ ಶಾಲೆಗಳು 83.94% ರಷ್ಟು ಫಲಿತಾಂಶಗಳನ್ನು ದಾಖಲಿಸಿವೆ.

2 ಲಕ್ಷ ವಿದ್ಯಾರ್ಥಿಗಳಿಗೆ ಶೇ. 90 ಕ್ಕಿಂತ ಅಧಿಕ ಅಂಕ:
ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ, ಅದರಲ್ಲಿ 45 ಸಾವಿರ ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಆದರೆ ಈ ಬಾರಿ ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯಲಿರುವ ಪೂರಕ ಪರೀಕ್ಷೆ ಅಂದರೆ ಕಂಪಾರ್ಟ್‌ಮೆಂಟ್ ಪರೀಕ್ಷೆಯನ್ನು 1 ಲಕ್ಷ 41 ಸಾವಿರ ವಿದ್ಯಾರ್ಥಿಗಳು ಬರೆಯಬೇಕಾಗುತ್ತದೆ.

ಟಾಪ್-3 ಪಟ್ಟಿಯಲ್ಲಿ ನಮ್ಮ ಬೆಂಗಳೂರು:
ಈ ಬಾರಿಯೂ ಸಹ, ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶದಲ್ಲಿ ತಿರುವನಂತಪುರಂ, ವಿಜಯವಾಡ, ಬೆಂಗಳೂರು ನಗರಗಳು ಟಾಪ್ -3 ಪಟ್ಟಿಯಲ್ಲಿದೆ. ದೆಹಲಿ 7 ನೇ ಸ್ಥಾನದಲ್ಲಿದೆ. ಗುವಾಹಟಿ ಕೊನೆಯ ಸ್ಥಾನದಲ್ಲಿದೆ.

ತಿರುವನಂತಪುರ: ಶೇ. 99.79
ವಿಜಯವಾಡ: ಶೇ. 99.79.
ಬೆಂಗಳೂರು: ಶೇ. 98.90.
ಚೆನ್ನೈ: ಶೇ. 98.71.
ಪುಣೆ: ಶೇ. 96.54.
ಅಜ್ಮೀರ್: ಶೇ. 95.44.
ದೆಹಲಿ ಪಶ್ಚಿಮ: ಶೇ. 95.24.
ದೆಹಲಿ ಪೂರ್ವ: ಶೇ. 95.07.
ಚಂಡೀಗಢ: ಶೇ. 93.71.
ಪಂಚ್‌ಕುಲ: ಶೇ. 92.77.
ಭೂಪಾಲ್: ಶೇ. 92.71.
ಭುವನೇಶ್ವರ: ಶೇ. 92.64.
ಪಾಟ್ನಾ: ಶೇ. 91.90.
ಡೆಹ್ರಾಡೂನ್: ಶೇ. 91.60.
ಪ್ರಯಾಗರಾಜ್: ಶೇ. 91.01.
ನೋಯ್ಡಾ: ಶೇ. 89.41.
ಗುವಾಹಟಿ: ಶೇ. 84.14.
ರಿಸಲ್ಟ್‌ ನೋಡುವುದು ಹೇಗೆ?

ಫಲಿತಾಂಶ ಹೀಗೆ ನೋಡಿ:

CBSE 10 ನೇ ತರಗತಿಯ ಫಲಿತಾಂಶವನ್ನು ಹಲವು ರೀತಿಯ ಅವಕಾಶಗಳಿವೆ. ಆನ್‌ಲೈನ್‌, ಮೊಬೈಲ್ ಆ್ಯಪ್, SMS ಹಾಗೂ IVRS ಮೂಲಕ ನಿಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಆನ್‌ಲೈನ್ ಮೂಲಕ ಡಿಜಿಟಲ್ ಸಹಿ ಇರುವ ಮಾರ್ಕ್ಸ್‌ ಕಾರ್ಡ್‌ಗಳನ್ನು ಮಾಡಿಕೊಳ್ಳುವ ಅವಕಾಶವಿದೆ.

CBSE ವೆಬ್‌ಸೈಟ್‌: cbse.gov.in
CBSE ರಿಸಲ್ಟ್ಸ್ ಪೋರ್ಟಲ್: results.cbse.nic.in
ಡಿಜಿಲಾಕರ್ ಪೋರ್ಟಲ್: results.digilocker.gov.in
UMANG ಆ್ಯಪ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದು
SMS: CBSE10 ಅಥವಾ CBSE12 to 7738299899
IVRS : STD ಕೋಡ್ ಸಹಿತ 24300699 ಕರೆ ಮಾಡಿ

CBSE ದ್ವಿತೀಯ ಪಿಯು ಫಲಿತಾಂಶ ಪ್ರಕಟ, ವಿಜಯವಾಡ ಅತ್ಯುತ್ತಮ

TAGGED:Bengaluru ranks 2ndCBSE Class 10th Results Declared: Girls dominate
Share This Article
Facebook Twitter Copy Link Print
Previous Article Bombs threat ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
Next Article PM Modi ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ”: ವಿಡಿಯೋ ಮಾಡಿ ವೈರಲ್ ಮಾಡಿದ್ದ ಯುವಕ ಅರೆಸ್ಟ್

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?