Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ
ದೇಶ

ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ

Share
1 Min Read
SHARE

newsics.com

ಮುಂಬೈ: ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಿ ಅಭಿನಂದಿಸಲಾಯಿತು. ಈ ವೇಳೆ ‘ವಂದೇ ಮಾತರಂ’ ಹಾಡನ್ನು ಹಾಡುವ ಮೂಲಕ ಟೀಂ ಇಂಡಿಯಾ ಆಟಗಾರರು ಮತ್ತು ಅಭಿಮಾನಿಗಳು ದೇಶಪ್ರೇಮ ಮೆರೆದರು.

ಕ್ರೀಡಾಂಗಣದಲ್ಲಿ ರೋಹಿತ್‌ ಪಡೆ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿತು. ಈ ವೇಳೆ ಅಭಿಮಾನಿಗಳು ಸಹ ಕ್ರಿಕೆಟಿಗರ ಜತೆ ಸಂಭ್ರಮಾಚರಿಸಿದರು. ಕ್ರೀಡಾಂಗಣದಲ್ಲಿ ‘ವಂದೇ ಮಾತರಂ’ ಹಾಡು ಕೇಳಿಬಂತು. ಇದಕ್ಕೆ ಆಟಗಾರರು, ಫ್ಯಾನ್ಸ್‌ ಎಲ್ಲರೂ ಹಾಡನ್ನು ಹಾಡುವ ಮೂಲಕ ದೇಶಪ್ರೇಮ ಮೆರೆದರು. ಈ ಸಂದರ್ಭ ನಿಜಕ್ಕೂ ಮೈನವರೇಳಿಸುವಂತಿತ್ತು. ದೃಶ್ಯದ ವಿಡಿಯೋವನ್ನು ಐಪಿಎಲ್‌ ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ

ಇಂದಿನ 05-07-2024 ರಾಶಿ‌ ಭವಿಷ್ಯ: ಮಿಥುನ- ಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಮಕರ- ಉದ್ಯೋಗದಲ್ಲಿ ಕಿರಿಕಿರಿ, ನಿಮ್ಮ ಭವಿಷ್ಯದಲ್ಲೇನಿದೆ?

ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ

ವರುಣಾರ್ಭಟಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಜನ ತತ್ತರ, ಹಲವು ಗ್ರಾಮ ಜಲಾವೃತ

TAGGED:and singing 'Vande Mataramfans - RCBholding tricolor flaglatest news sports news world cuo 2024newsics. conRCB shares exciting videoworld championship
Share This Article
Facebook Twitter Copy Link Print
Previous Article ವರುಣಾರ್ಭಟಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಜನ ತತ್ತರ, ಹಲವು ಗ್ರಾಮ ಜಲಾವೃತ
Next Article ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?