newsics.com
ರಾಮನಗರ: ಮಾತು ಬಾರದ ಮತ್ತು ಕಿವಿ ಕೇಳದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ರಾಮನಗರದ ಬಿಡದಿಯಲ್ಲಿ ನಡೆದಿದೆ.
ಕೊಲೆಯಾದ ಬಾಲಕಿಯನ್ನು ಖುಷಿ ಎಂದು ಗುರುತಿಸಲಾಗಿದೆ. ಸುಮಾರು ನಾಲ್ವರು ದುಷ್ಕರ್ಮಿಗಳ ಗುಂಪು, ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯ ಬೆನ್ನು ಮೂಳೆ ಮುರಿದು, ಕತ್ತು ತಿರುಚಿ ಚಿತ್ರಹಿಂಸೆ ಕೊಟ್ಟು ಭೀಕರವಾಗಿ ಕೊಲೆ ಮಾಡಿದ್ದಾರೆ.
ಬಾಲಕಿಯ ಶವವನ್ನು ರೈಲ್ವೆ ಟ್ರ್ಯಾಕ್ ಬಳಿ ಬಿಸಾಡಿ ಪರಾರಿಯಾಗಿದ್ದಾರೆ. ಬಾಲಕಿಗೆ ಮಾತನಾಡಲು ಬರುತ್ತಿರಲಿಲ್ಲ ಮತ್ತು ಕಿವಿ ಕೇಳುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈಕೆ ಬಡವರ ಮನೆಯ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಹುಡುಗಿ ಎನ್ನಲಾಗಿದೆ.
Life style style ಕೇವಲ 2 ಚಮಚ ಉಪ್ಪು ಇದ್ದರೆ ಸಾಕು ಮನೆಗೆ ಇರುವೆ, ಜಿರಳೆ ಬರದಂತೆ ತಡೆಯಬಹುದು