Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ
ಕರ್ನಾಟಕಪ್ರಮುಖ

Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ

Share
1 Min Read
SHARE

newsics.com

ಹಾಸನ: ಕೊಡಗು ಭೂಕುಸಿತ ಅವಲೋಕನಕ್ಕೆಂದು ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

ಸಂಪತ್ ಕುಮಾ‌ರ್ ಮೃತಪಟ್ಟ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದಾಗ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್‌ ಕುಮಾ‌ರ್ ಎಂಬಾತ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು.

ಈ ಪ್ರಕರಣದ ಆರೋಪಿ ಎನ್ನಲಾದ ಸಂಪತ್ ಕುಮಾರ್‌ನ ಶವ ಈಗ ಹಾಸನದಲ್ಲಿ ಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಏಪ್ರಿಲ್ 9ರಂದು ಕೊಡಗಿನ ಕುಶಾಲನಗರದಿಂದ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದ. ಏ.10ರಂದು ಸಂಪತ್ ಕುಮಾರ್ ತೆಗೆದುಕೊಂಡು ಹೋಗಿದ್ದ ಕಾರು ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಲಹಳ್ಳಿ ಬಳಿ ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತದ ಕಲೆಗಳು ಇದ್ದವು. ಆದರೆ ಸಂಪತ್ ಸುಳಿವು ಸಿಕ್ಕಿರಲಿಲ್ಲ. ಕುಶಾಲನಗರ ಠಾಣೆಯಲ್ಲಿ ಸಂಪತ್ ಕುಮಾರ್ ನಾಪತ್ತೆ ಕೇಸ್ ದಾಖಲಾಗಿತ್ತು.

ಇತ್ತ ಕಾರು ಪತ್ತೆಯಾದ ಬಗ್ಗೆ ಸ್ಥಳೀಯರು ಯಸಳೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದರು. ಆದರೆ ಈಗ ಸಂಪತ್ ಕುಮಾರ್ ಮೃತದೇಹ ಕಲ್ಲಹಳ್ಳಿ ಬಳಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಶವವನ್ನು ಕಾರಿನಲ್ಲಿ ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಇದು ಕಪಿಚೇಷ್ಟೆಯಲ್ಲ, ಈ ರೆಸ್ಟೋರೆಂಟ್‌ನಲ್ಲಿ ಕೋತಿಗಳೇ ವೇಯ್ಟರ್ಸ್! ನಂಬಲಾಗ್ತಿಲ್ವಾ, ಫೋಟೋಸ್ ನೋಡಿ

Viral ತರಗತಿಯಲ್ಲೇ ಮದ್ಯ ಸೇವಿಸಿದ ಶಿಕ್ಷಕರು : ವೈರಲ್ ವಿಡಿಯೋ ನೋಡಿ

News: ನಮಗೆ ಪುರುಷರ ಅಗತ್ಯವಿಲ್ಲವೆಂದು ಮದುವೆಯಾದ ಇಬ್ಬರು ಸ್ನೇಹಿತೆಯರು

TAGGED:found deadSampathwho threw an egg at CM Siddaramaiah's car
Share This Article
Facebook Twitter Copy Link Print
Previous Article ಇದು ಕಪಿಚೇಷ್ಟೆಯಲ್ಲ, ಈ ರೆಸ್ಟೋರೆಂಟ್‌ನಲ್ಲಿ ಕೋತಿಗಳೇ ವೇಯ್ಟರ್ಸ್! ನಂಬಲಾಗ್ತಿಲ್ವಾ, ಫೋಟೋಸ್ ನೋಡಿ
Next Article Dating with politicians ರಾಜಕಾರಣಿಗಳ ಜತೆ ಡೇಟಿಂಗ್: ನಟಿ ನಮ್ರತಾ ಗೌಡಗೆ ಆಫರ್, ರೇಟ್ ಎಷ್ಟೆಂದು ನೇರವಾಗೇ ಕೇಳಿದ ರೋಷನ್!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?