Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dating with politicians ರಾಜಕಾರಣಿಗಳ ಜತೆ ಡೇಟಿಂಗ್: ನಟಿ ನಮ್ರತಾ ಗೌಡಗೆ ಆಫರ್, ರೇಟ್ ಎಷ್ಟೆಂದು ನೇರವಾಗೇ ಕೇಳಿದ ರೋಷನ್!
ಕರ್ನಾಟಕಪ್ರಮುಖಮನರಂಜನೆ

Dating with politicians ರಾಜಕಾರಣಿಗಳ ಜತೆ ಡೇಟಿಂಗ್: ನಟಿ ನಮ್ರತಾ ಗೌಡಗೆ ಆಫರ್, ರೇಟ್ ಎಷ್ಟೆಂದು ನೇರವಾಗೇ ಕೇಳಿದ ರೋಷನ್!

Share
2 Min Read
SHARE

newsics.com

ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ನಮ್ರತಾ ಗೌಡ ಅವರಿಗೆ ಆನ್‌ಲೈನ್‌ನಲ್ಲಿ ಕಿರುಕುಳ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.

ರೋಷನ್ ಹೆಸರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ನಮ್ರತಾ ಗೌಡಗೆ ಸಂದೇಶ ಕಳಿಸಿದ್ದು, ರಾಜಕಾರಣಿಗಳೊಟ್ಟಿಗೆ ‘ಪೇಯ್ಡ್’ ಡೇಟಿಂಗ್‌ಗೆ ಒತ್ತಾಯಿಸಿದ್ದಾನೆ.

ಆಗಾಗ ಸಂದೇಶ ಕಳಿಸಿ ಕಿರುಕುಳ ನೀಡಿದ್ದಾನೆ. ರೋಷನ್ ತಮಗೆ ಕಳಿಸಿರುವ ಸಂದೇಶಗಳನ್ನು ಸ್ಕ್ರೀನ್ ಶಾಟ್ ತೆಗೆದುಕೊಂಡಿರುವ ನಟಿ ನಮ್ರತಾ ಗೌಡ ಅದನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಗೆ ಹಾಕಿ ಸಾಕಿನ್ನು ನಿಲ್ಲಿಸಿ ಎಂದಿದ್ದಾರೆ.

ರೋಷನ್ ಎಂಬಾತ, ರಾಕಿ ಜಿ43 (Rocky.g43) ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ನಮ್ರತಾಗೆ ಸಂದೇಶಗಳನ್ನು ಕಳಿಸಿದ್ದಾನೆ. ರೋಷನ್ ಪ್ರೊಫೈಲ್ ಚಿತ್ರದಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರೊಟ್ಟಿಗೆ ತೆಗೆಸಿಕೊಂಡಿರುವ ಫೋಟೊ ಇದೆ. ತಮಗೆ ಸಾಕಷ್ಟು ರಾಜಕಾರಣಿಗಳ ಜತೆಗೆ ನಂಟು ಇದ್ದು, ರಾಜಕಾರಣಿಗಳ ಜತೆಗೆ ಡೇಟಿಂಗ್‌ಗೆ ಬರಲು ಇಚ್ಛೆ ಇದೆಯಾ? ಎಂದು ರೋಷನ್ ನಮ್ರತಾರನ್ನು ಕೇಳಿದ್ದಾನೆ. ‘ಡೇಟಿಂಗ್’ ಬರಲು ತೆಗೆದುಕೊಳ್ಳುವ ಶುಲ್ಕವನ್ನು ಹೇಳುವಂತೆ ಸಹ ರೋಷನ್ ಒತ್ತಾಯಿಸಿದ್ದಾನೆ.

‘ನನಗೆ ರಾಜಕಾರಣಿಗಳು, ವಿಐಪಿಗಳೊಟ್ಟಿಗೆ ನಂಟು ಇದೆ. ನಾನು ಅವರಿಗಾಗಿ ಪೇಯ್ಡ್ ಡೇಟಿಂಗ್‌ಗಳನ್ನು ಅರೆಂಜ್ ಮಾಡುತ್ತಿರುತ್ತೇನೆ. ನೀವು ಪೇಯ್ಡ್ ಡೇಟಿಂಗ್‌ಗೆ ಬರಲಿಚ್ಛಿಸಿದರೆ ನಿಮ್ಮ ಶುಲ್ಕ ಹೇಳಿ, ನಿನ್ನ ಮೊಬೈಲ್ ನಂಬರ್ ಅಥವಾ ಚಿತ್ರಗಳನ್ನು ಕಳಿಸುವ ಅಗತ್ಯ ಇಲ್ಲ. ನೀವು ಹೆಚ್ಚಿನ ಶುಲ್ಕ ಕೇಳಿದರೂ ಅದನ್ನು ಕೊಡಲು ಸಿದ್ಧ ಇದ್ದೇವೆ. 200% ಎಲ್ಲವೂ ಖಾಸಗಿ ಆಗಿರುತ್ತದೆ. ಯಾವುದೂ ಬಹಿರಂಗ ಆಗುವುದಿಲ್ಲ. ನಿಮಗೆ ಆಸಕ್ತಿ ಇದ್ದರೆ ಮಾಹಿತಿ ಹಂಚಿಕೊಳ್ಳಿ’ ಎಂದು ರೋಷನ್, ನಮ್ರತಾಗೆ ಸಂದೇಶ ಕಳಿಸಿದ್ದಾನೆ. ಇದೇ ಸಂದೇಶವನ್ನು ಎರಡು ಮೂರು ಬಾರಿ ನಮ್ರತಾ ಅವರಿಗೆ ರೋಷನ್ ಕಳಿಸಿದ್ದಾನೆ.

ನಟಿಯರಿಗೆ ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿಯರಿಗೆ, ಸಿನಿಮಾ ಹಿನ್ನೆಲೆ ಇಲ್ಲದೆ ಮಧ್ಯಮ ವರ್ಗದ ಕುಟುಂಬದಿಂದ ಬಂದು ಸ್ವಂತ ಬಲದಿಂದ ಚಿತ್ರರಂಗ, ಟಿವಿ ಲೋಕದಲ್ಲಿ ಹೆಸರು ಮಾಡಿದ ನಟಿಯರಿಗೆ ಈ ರೀತಿಯ ಕಿರುಕುಳ, ಹೈಟೆಕ್ ವೇಶ್ಯಾವಾಟಿಕೆಗೆ ಒತ್ತಾಯಗಳು ಬರುತ್ತಲೇ ಇರುತ್ತವೆ. ಕೆಲವು ನಟಿಯರು ಇಂಥಹವರ ದುಷ್ಕೃತ್ಯವನ್ನು ಬಹಿರಂಗವಾಗಿ ಹೇಳುತ್ತಾರೆ. ಕೆಲವರು ಬ್ಲಾಕ್ ಮಾಡಿ ಸುಮ್ಮನಾಗುತ್ತಾರೆ. ಇಂತಹವರು ನೀಡುವ ಹಣದಾಸೆಗೆ ಒಪ್ಪಿಕೊಳ್ಳುವ ಕೆಲವರೂ ಇದ್ದಾರೆ.

Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ

ಇದು ಕಪಿಚೇಷ್ಟೆಯಲ್ಲ, ಈ ರೆಸ್ಟೋರೆಂಟ್‌ನಲ್ಲಿ ಕೋತಿಗಳೇ ವೇಯ್ಟರ್ಸ್! ನಂಬಲಾಗ್ತಿಲ್ವಾ, ಫೋಟೋಸ್ ನೋಡಿ

TAGGED:Dating with politicians: Roshan directly asked actress Namrata Gowda about the offer and the rate!
Share This Article
Facebook Twitter Copy Link Print
Previous Article Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ
Next Article Minister Dinesh Gundurao ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ನಿರ್ವಹಣೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?