Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Minister Dinesh Gundurao ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ನಿರ್ವಹಣೆ
ಆರೋಗ್ಯಕರ್ನಾಟಕಪ್ರಮುಖ

Minister Dinesh Gundurao ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ನಿರ್ವಹಣೆ

Share
1 Min Read
SHARE

newsics.com

ಬೆಂಗಳೂರು: 108 ಆಂಬುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲ ಸ್ಟೇಟ್ ಆಂಬುಲೆನ್ಸ್‌ಗಳನ್ನು ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಮೂರು ತಿಂಗಳ ಒಳಗಾಗಿ 108 ಆಂಬುಲೆನ್ಸ್‌ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು.

ಬೆಂಗಳೂರಿನಲ್ಲಿ ಒಂದು ಕಮಾಂಡ್ ಸೆಂಟರ್ ಹಾಗೂ ಪ್ರತಿ ಜಿಲ್ಲೆಗಳಲ್ಲೂ ಪ್ರತ್ಯೇಕ ಕಮಾಂಡ್ ಸೆಂಟರ್‌ಗಳನ್ನು ರಚಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

108 ಆಂಬುಲೆನ್ಸ್ ಗಳನ್ನು ಈವರೆಗೆ ಖಾಸಗಿ ಏಜೆನ್ಸಿಗಳು ನಿರ್ವಹಿಸುತ್ತಿದ್ದವು. ಈಗಿನ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದರು
ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ. ಸರ್ಕಾರದಿಂದ ಏಜನ್ಸಿಗೆ ಹಣ ಪಾವತಿಯಾದರೂ, ಆಂಬುಲೆನ್ಸ್ ಸಿಬ್ಬಂದಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ
ಏಜನ್ಸಿಯ ಬದಲು ಆರೋಗ್ಯ ಇಲಾಖೆಯೇ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ಹಣ ಉಳಿತಾಯವಾಗಲಿದೆ. ಅಲ್ಲದೇ ವ್ಯವಸ್ಥೆಯಲ್ಲೂ ಸುಧಾರಣೆ ತರಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

Dating with politicians ರಾಜಕಾರಣಿಗಳ ಜತೆ ಡೇಟಿಂಗ್: ನಟಿ ನಮ್ರತಾ ಗೌಡಗೆ ಆಫರ್, ರೇಟ್ ಎಷ್ಟೆಂದು ನೇರವಾಗೇ ಕೇಳಿದ ರೋಷನ್!

Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ

Gang rape ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ! ಚಿತ್ರಹಿಂಸೆ ನೀಡಿ ಹತ್ಯೆ

TAGGED:108 ambulances are maintained by the government itself.
Share This Article
Facebook Twitter Copy Link Print
Previous Article Dating with politicians ರಾಜಕಾರಣಿಗಳ ಜತೆ ಡೇಟಿಂಗ್: ನಟಿ ನಮ್ರತಾ ಗೌಡಗೆ ಆಫರ್, ರೇಟ್ ಎಷ್ಟೆಂದು ನೇರವಾಗೇ ಕೇಳಿದ ರೋಷನ್!
Next Article GBA will take over from tomorrow ಇತಿಹಾಸ ಸೇರಿದ ಬಿಬಿಎಂಪಿ, ನಾಳೆಯಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಆಡಳಿತ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?