Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನದಲ್ಲಿ ಮಾರಕ ಡೆಂಗ್ಯೂ ಜ್ವರ ಆರ್ಭಟ: ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ
ಕರ್ನಾಟಕ

ಹಾಸನದಲ್ಲಿ ಮಾರಕ ಡೆಂಗ್ಯೂ ಜ್ವರ ಆರ್ಭಟ: ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ

Share
1 Min Read
SHARE

newsics.com

ಹಾಸನ: ಹಾಸನ ಜಿಲ್ಲೆಯಲ್ಲಿ ಮಾರಕ ಡೆಂಗ್ಯೂ ಜ್ವರ ಆರ್ಭಟ ಮುಂದುವರಿದಿದ್ದು, ಶಂಕಿತ ಡೆಂಗ್ಯೂವಿಗೆ ಮತ್ತೊಬ್ಬ ಬಾಲಕಿ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಮೃತ ಬಾಲಕಿಯನ್ನು ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂದು ಗುರುತಿಸಲಾಗಿದೆ. ಬಾಲಕಿ ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ.

ಕಳೆದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಬಲಿಯಾಗಿದ್ದಾರೆ. ಒಟ್ಟಾರೆ ಡೆಂಗ್ಯೂ ಮಹಾಮಾರಿಯಿಂದ ಹಾಸನ ಜಿಲ್ಲೆಯ ಜನತೆ ನಲಗುತ್ತಿದ್ದು, ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜನ ಆಗ್ರಹಿಸಿದ್ದಾರೆ.

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ

TAGGED:Deadly dengue feverdengue fevergirlGirl succumbshassanlatest newsnewsisc. comoutbreak in Hassansuspected dengue
Share This Article
Facebook Twitter Copy Link Print
Previous Article ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ
Next Article ‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಹೈದರಾಬಾದ್‌ಗೆ ಬಂದ ಜಪಾನ್‌ನ ಪ್ರಭಾಸ್ ಫ್ಯಾನ್ಸ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?