Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮತ್ತೆ ಮೂವರು ಆರೋಪಿಗಳು ಬಂಧನ
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮತ್ತೆ ಮೂವರು ಆರೋಪಿಗಳು ಬಂಧನ

Share
0 Min Read
SHARE

newsics.com

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಯಾನೆ ಚೊಟ್ಟೆ ನೌಷದ್(39) ಬಂಧಿತ ಆರೋಪಿಗಳು.

ಮೇ 1ರಂದು ಬಜಪೆಯ ಕಿನ್ನಿಪದವು ಬಳಿ ರಾತ್ರಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

TAGGED:#Hindu #activist #SuhasShetty #murdered #arrest #police
Share This Article
Facebook Twitter Copy Link Print
Previous Article GBA will take over from tomorrow ಇತಿಹಾಸ ಸೇರಿದ ಬಿಬಿಎಂಪಿ, ನಾಳೆಯಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಆಡಳಿತ
Next Article ಭದ್ರತಾ ಪಡೆ – ಉಗ್ರರ ನಡುವೆ ಗುಂಡಿನ ಚಕಮಕಿ : ಇಬ್ಬರು ಉಗ್ರರು ಬಲಿ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?