Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Alcohol Price ಇಂದಿನಿಂದ ಮದ್ಯದ ದರ 15 ರೂ ನಷ್ಟು ಹೆಚ್ಚಳ
ಕರ್ನಾಟಕ

Alcohol Price ಇಂದಿನಿಂದ ಮದ್ಯದ ದರ 15 ರೂ ನಷ್ಟು ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು : ಇಂದಿನಿಂದ ಮದ್ಯದ ದರ ಹೆಚ್ಚಳವಾಗಲಿದೆ. ಭಾರತೀಯ ಮದ್ಯಗಳ ಮತ್ತು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಮೇ 15ರ ಗುರುವಾರದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಮದ್ಯದ ಮೇಲಿನ ಸುಂಕ ಪರಿಷ್ಕರಣೆ ಮತ್ತು ತೆರಿಗೆ ಸ್ಲ್ಯಾಬ್ ಗಳ ಬದಲಾವಣೆಗಾಗಿ ಆರ್ಥಿಕ ಇಲಾಖೆಯು ಕರ್ನಾಟಕ ಅಬಕಾರಿ(ಅಬಕಾರಿ ಸುಂಕ ಮತ್ತು ಶುಲ್ಕ) ಎರಡನೇ ತಿದ್ದುಪಡಿ ನಿಯಮಗಳು- 2025ರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಭಾರತೀಯ ಮದ್ಯಗಳ ತೆರಿಗೆ ಸ್ಲ್ಯಾಬ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ. ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಳದಿಂದ ಕಡಿಮೆ ದರದಲ್ಲಿ ಸಿಗುತ್ತಿದ್ದ ಬ್ರ್ಯಾಂಡಿ, ವಿಸ್ಕಿ, ಜಿನ್, ರಮ್ ಗಳ ಬೆಲೆ ರಾಜ್ಯದಲ್ಲಿ ಇನ್ನು ಮತ್ತಷ್ಟು ದುಬಾರಿಯಾಗಲಿದೆ. 180 ಎಂಎಲ್ ಬಾಟಲಿ ಮತ್ತು ಸ್ಯಾಷೆಗಳ ಬೆಲೆಯಲ್ಲಿ ಗರಿಷ್ಠ 15 ರೂಪಾಯಿ ಏರಿಕೆಯಾಗಲಿದೆ.

TAGGED:#Price #alcohol #hike #banglore #drinks
Share This Article
Facebook Twitter Copy Link Print
Previous Article Pralhad Joshi ಇ-ಕಾಮರ್ಸ್ ತಾಣಗಳಲ್ಲಿ ಪಾಕ್ ಸಂಬಂಧಿತ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ – ಪ್ರಲ್ಹಾದ್ ಜೋಶಿ ಎಚ್ಚರಿಕೆ
Next Article India Pakistan ಸಿಂಧೂ ಜಲ ಒಪ್ಪಂದದ ರದ್ದತಿಗೆ ಭಾರತಕ್ಕೆ ಪತ್ರ ಬರೆದ ಪಾಕ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?