Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India Pakistan ಸಿಂಧೂ ಜಲ ಒಪ್ಪಂದದ ರದ್ದತಿಗೆ ಭಾರತಕ್ಕೆ ಪತ್ರ ಬರೆದ ಪಾಕ್
ದೇಶ

India Pakistan ಸಿಂಧೂ ಜಲ ಒಪ್ಪಂದದ ರದ್ದತಿಗೆ ಭಾರತಕ್ಕೆ ಪತ್ರ ಬರೆದ ಪಾಕ್

Share
1 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏ. 22ರಂದು ಉಗ್ರವಾದಿಗಳ ದಾಳಿ ನಡೆದ ನಂತರ, ಪಾಕಿಸ್ತಾನದ ಮೇಲೆ ಮುನಿದಿದ್ದ ಭಾರತ, ಸಿಂಧೂ ನದಿ ನೀರು ಒಪ್ಪಂದ ಅಮಾನತುಗೊಳಿಸಿತ್ತು. ಅದರಿಂದ ಪಾಕಿಸ್ತಾನದ ಸಿಂಧೂ ನದಿ ಬಯಲಿನಲ್ಲಿ ಜಲಕ್ಷಾಮ ಉಂಟಾಗಿದೆ. ನೀರು ನಿಂತಿರುವುದು ಅಲ್ಲಿನ ನದಿಪಾತ್ರದಲ್ಲಿ ಜಲಕ್ಷಾಮ ಉಂಟಾಗಿ, ಹನಿಹನಿ ನೀರಿಗೂ ಒದ್ದಾಡುವಂತಾಗಿದೆ. ಹಾಗಾಗಿ, ಅಲ್ಲಿನ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಸಯ್ಯದ್ ಅವರು ಭಾರತಕ್ಕೆ ಪತ್ರ ಬರೆದು ನೀರು ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಭಾರತವು ಔಪಚಾರಿಕವಾಗಿ ತಿಳಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಸರ್ಕಾರದ ಪರವಾಗಿ ಭಾರತ ಆಕ್ಷೇಪಿಸುವ ನಿರ್ದಿಷ್ಟ ಷರತ್ತುಗಳನ್ನು ಚರ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಸಿಂಧೂ ನದಿ ನೀರನ್ನು ತಡೆ ಹಿಡಿಯುವ ಮೂಲಕ ಪಾಕಿಸ್ತಾನಕ್ಕೆ ಒಂದು ಹನಿ ನೀರನ್ನೂ ಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ. ಅಷ್ಟೇ ಅಲ್ಲದೆ, ಸಿಂಧೂ ನದಿ ಕಣಿವೆಯಲ್ಲಿ ಹೊಸ ಯೋಜನೆಗಳನ್ನು ಅನುಷ್ಥಾನಗೊಳಿಸಲು ಭಾರತ ನಿರ್ಧರಿಸಿದೆ. ಕಣಿವೆ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಭಾರತಕ್ಕೆ ಮುಕ್ತ ಅವಕಾಶವಿದೆ.

TAGGED:#OperationSindoor #attack #India #Pakistan # #water
Share This Article
Facebook Twitter Copy Link Print
Previous Article Alcohol Price ಇಂದಿನಿಂದ ಮದ್ಯದ ದರ 15 ರೂ ನಷ್ಟು ಹೆಚ್ಚಳ
Next Article Chaitra Kundapur ಚೈತ್ರಾ ನನ್ನನ್ನು ಮದುವೆಗೆ ಕರೆದಿಲ್ಲ – ತಂದೆಯಿಂದ ಸ್ಫೋಟಕ ಹೇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?