Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Chaitra Kundapur ಚೈತ್ರಾ ನನ್ನನ್ನು ಮದುವೆಗೆ ಕರೆದಿಲ್ಲ – ತಂದೆಯಿಂದ ಸ್ಫೋಟಕ ಹೇಳಿಕೆ
ಮನರಂಜನೆ

Chaitra Kundapur ಚೈತ್ರಾ ನನ್ನನ್ನು ಮದುವೆಗೆ ಕರೆದಿಲ್ಲ – ತಂದೆಯಿಂದ ಸ್ಫೋಟಕ ಹೇಳಿಕೆ

Share
1 Min Read
SHARE

newsics.com

ಉಡುಪಿ: ಕನ್ನಡ ಬಿಗ್ ಬಾಸ್ ಸೀಸನ್ 11ರ ಫೈರ್‌ಬ್ರ್ಯಾಂಡ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಚೈತ್ರಾ ಕುಂದಾಪುರ, ಶ್ರೀಕಾಂತ್ ಕಶ್ಯಪ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆದ್ರೆ ಚೈತ್ರಾ ಕುಂದಾಪುರ ಅವರ ಮದುವೆಗೆ ತಂದೆ ಬಂದಿರಲಿಲ್ಲ. ಆದರೀಗ ದಿಢೀರ್ ಅಂತ ಮಾಧ್ಯಮಗಳ ಮುಂದೆ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಮಾಧ್ಯಮದ ಮುಂದೆ ಚೈತ್ರಾ ಕುಂದಾಪುರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ತಮ್ಮ ಮಗಳಾದ ಚೈತ್ರಾ ಕುಂದಾಪುರ ತನ್ನ ಮದುವೆಗೆ ತನ್ನನ್ನು ಆಹ್ವಾನಿಸಲಿಲ್ಲ ಎಂದು ಆರೋಪಿಸಿರುವ ತಂದೆ ಬಾಲಕೃಷ್ಣ ನಾಯ್ಕ್. ಚೈತ್ರಾ ನನ್ನನ್ನು ಕರೆದಿಲ್ಲ, ನಾನೂ ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ’ ಎಂದಿದ್ದಾರೆ. ಇದಲ್ಲದೆ ಚೈತ್ರಾ ಮತ್ತು ಆಕೆಯ ಪತಿ ಶ್ರೀಕಾಂತ್ ಕಶ್ಯಪ್ ಇಬ್ಬರನ್ನೂ ‘ಕಳ್ಳರು’ ಎಂದು ಕರೆದು, ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.

ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್ಬಾಸ್ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ ಎಂದು ಹೇಳಿದ್ದಾರೆ.

TAGGED:#ChaitraKundapura #marriage #actors ##father #biggboss
Share This Article
Facebook Twitter Copy Link Print
Previous Article India Pakistan ಸಿಂಧೂ ಜಲ ಒಪ್ಪಂದದ ರದ್ದತಿಗೆ ಭಾರತಕ್ಕೆ ಪತ್ರ ಬರೆದ ಪಾಕ್
Next Article Rajnath Singh ಯೋಧರ ಪರಾಕ್ರಮವನ್ನು ಕೊಂಡಾಡಿದ ರಾಜನಾಥ್ ಸಿಂಗ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?