Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Divya Vasant blackmails Anand Guruji ನಿಮ್ಮ ಖಾಸಗಿ ವಿಡಿಯೋ ನನ್ನ ಬಳಿ ಇದೆ… ಆನಂದ್ ಗುರೂಜಿಗೆ ದಿವ್ಯಾ ವಸಂತ್ ಬ್ಲ್ಯಾಕ್‌ಮೇಲ್, ಕೇಸ್ ದಾಖಲು
ಕರ್ನಾಟಕಪ್ರಮುಖ

Divya Vasant blackmails Anand Guruji ನಿಮ್ಮ ಖಾಸಗಿ ವಿಡಿಯೋ ನನ್ನ ಬಳಿ ಇದೆ… ಆನಂದ್ ಗುರೂಜಿಗೆ ದಿವ್ಯಾ ವಸಂತ್ ಬ್ಲ್ಯಾಕ್‌ಮೇಲ್, ಕೇಸ್ ದಾಖಲು

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಇದೀಗ ಪ್ರಖ್ಯಾತ ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಆನಂದ ಗುರೂಜಿ ದೂರು ದಾಖಲಿಸಿದ್ದಾರೆ.

ಈ ದೂರಿನ ಸಂಬಂಧ ಪೊಲೀಸರು ಕೃಷ್ಣಮೂರ್ತಿ(A1) ಹಾಗೂ ದಿವ್ಯಾ ವಸಂತ (A2) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೋರ್ಟ್ನಿಂದ ತಡೆಯಾಜ್ಞೆ ತಂದರೂ ನಿಮ್ಮ ಸೆ… ವಿಡಿಯೋ ಇದೆ ಎಂದು ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ.

ಇಷ್ಟಕ್ಕೇ ಸುಮ್ಮನಾಗದ ದುಷ್ಕರ್ಮಿಗಳು ತಮ್ಮ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿ ದಿವ್ಯಾ ವಸಂತ ಬಂಧನವಾಗಿದ್ದಳು. ಇಂದಿರಾ ನಗರದ ಬ್ಯೂಟಿ ಪಾರ್ಲರ್ ನಲ್ಲಿ ಸ್ಟಿಂಗ್ ಆಪರೇಷನ್ ನಡೆಸಿ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಳು. ಈ ಸಂಬಂಧ ಪಾರ್ಲರ್ ಮಾಲೀಕರು ನೀಡಿದ್ದ ಹನಿಟ್ರ್ಯಾಪ್ ದೂರಿನ ಮೇರೆಗೆ ದಿವ್ಯಾ ವಸಂತಳನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದರು.

Chaitra Kundapura responds to her father’s allegation ಎರಡು ಕ್ವಾರ್ಟರ್ ಕೊಟ್ಟವ್ರೇ ನಮ್ಮಪ್ಪಂಗೆ ದೇವರು! ತಂದೆಯ ಆರೋಪಕ್ಕೆ ಪ್ರತಿಕ್ರಿಯಿಸಿದ ಚೈತ್ರಾ ಕುಂದಾಪುರ

Draupadi Murmu sharp response ಮಸೂದೆ‌ ಅನುಮೋದನೆಗೆ ಸುಪ್ರೀಂ ನಿರ್ದೇಶನ: 14 ಪ್ರಶ್ನೆ ಮೂಲಕ ದ್ರೌಪದಿ ಮುರ್ಮು ತೀಕ್ಷ್ಣ ಪ್ರತಿಕ್ರಿಯೆ

TAGGED:FIR filedI have your private video... Divya Vasant blackmails Anand Guruji
Share This Article
Facebook Twitter Copy Link Print
Previous Article Draupadi Murmu sharp response ಮಸೂದೆ‌ ಅನುಮೋದನೆಗೆ ಸುಪ್ರೀಂ ನಿರ್ದೇಶನ: 14 ಪ್ರಶ್ನೆ ಮೂಲಕ ದ್ರೌಪದಿ ಮುರ್ಮು ತೀಕ್ಷ್ಣ ಪ್ರತಿಕ್ರಿಯೆ
Next Article Delhi’s red light area ಅಪ್ರಾಪ್ತೆಯರಿಗೆ ಇಂಜೆಕ್ಷನ್… ಕಾಂಡೊಮ್ ಇಲ್ಲದೆ 15-20 ಮಂದಿ ಜತೆ ದೈಹಿಕ ಸಂಪರ್ಕ… ಇದು ದಿಲ್ಲಿ ರೆಡ್ ಲೈಟ್ ಏರಿಯಾ ಹೆಣ್ಮಕ್ಕಳ ವ್ಯಥೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?