Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drone flying banned ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧ
ಕರ್ನಾಟಕದೇಶಪ್ರಮುಖ

Drone flying banned ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧ

Share
1 Min Read
SHARE

newsics.com

ಮೈಸೂರು: ಭದ್ರತೆಯ ದೃಷ್ಟಿಯಿಂದ ವಿಶ್ವವಿಖ್ಯಾತ ಮೈಸೂರು ಅಂಬಾವಿಲಾಸ ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.

ಭದ್ರತೆ ಹಿನ್ನೆಲೆ ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಿ ಅರಮನೆ ಆಡಳಿತ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.

ಅರಮನೆಯ ಆಡಳಿತ ಮಂಡಳಿಯ ಉಪ ನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅರಮನೆಯ ನಾಲ್ಕು ಪ್ರಮುಖ ದ್ವಾರಗಳಲ್ಲಿ ಪ್ರಕಟಣೆ ಫಲಕ ಹಾಕಲಾಗಿದೆ.

ದೇಶಾದ್ಯಂತ ಭದ್ರತೆ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ನಾಡಹಬ್ಬ ದಸರಾ ವೇಳೆ ಹಾಗೂ ಗಜಪಡೆ ತಾಲೀಮು ವೇಳೆ ಕೆಲವರು ಶೋಕಿಗಾಗಿ ಮನಸೋಇಚ್ಛೆ ಡ್ರೋನ್ ಹಾರಿಸಿ ಉದ್ಧಟತನ ಪ್ರದರ್ಶಿಸಿದ್ದ ಬೆನ್ನಲ್ಲೇ ಅರಮನೆ ಸೇರಿದಂತೆ ಸುತ್ತಲಿನ ಪ್ರದೇಶವನ್ನು ಹಳದಿ (ಯಲ್ಲೋ) ವಲಯ ನಿರ್ಬಂಧಿಸಿತ್ತು.

ಇದೀಗ ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ ಹೆಚ್ಚಾದ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿರುವುದರಿಂದ ಇದೀಗ ಡ್ರೋನ್ ಹಾರಾಟದ ಮೇಲೆ ನಿಗಾ ಇಡಲಾಗಿದೆ.

Delhi’s red light area ಅಪ್ರಾಪ್ತೆಯರಿಗೆ ಇಂಜೆಕ್ಷನ್… ಕಾಂಡೊಮ್ ಇಲ್ಲದೆ 15-20 ಮಂದಿ ಜತೆ ದೈಹಿಕ ಸಂಪರ್ಕ… ಇದು ದಿಲ್ಲಿ ರೆಡ್ ಲೈಟ್ ಏರಿಯಾ ಹೆಣ್ಮಕ್ಕಳ ವ್ಯಥೆ

Divya Vasant blackmails Anand Guruji ನಿಮ್ಮ ಖಾಸಗಿ ವಿಡಿಯೋ ನನ್ನ ಬಳಿ ಇದೆ… ಆನಂದ್ ಗುರೂಜಿಗೆ ದಿವ್ಯಾ ವಸಂತ್ ಬ್ಲ್ಯಾಕ್‌ಮೇಲ್, ಕೇಸ್ ದಾಖಲು

Chaitra Kundapura responds to her father’s allegation ಎರಡು ಕ್ವಾರ್ಟರ್ ಕೊಟ್ಟವ್ರೇ ನಮ್ಮಪ್ಪಂಗೆ ದೇವರು! ತಂದೆಯ ಆರೋಪಕ್ಕೆ ಪ್ರತಿಕ್ರಿಯಿಸಿದ ಚೈತ್ರಾ ಕುಂದಾಪುರ

TAGGED:Drone flying banned around Mysore Palace
Share This Article
Facebook Twitter Copy Link Print
Previous Article Delhi’s red light area ಅಪ್ರಾಪ್ತೆಯರಿಗೆ ಇಂಜೆಕ್ಷನ್… ಕಾಂಡೊಮ್ ಇಲ್ಲದೆ 15-20 ಮಂದಿ ಜತೆ ದೈಹಿಕ ಸಂಪರ್ಕ… ಇದು ದಿಲ್ಲಿ ರೆಡ್ ಲೈಟ್ ಏರಿಯಾ ಹೆಣ್ಮಕ್ಕಳ ವ್ಯಥೆ
Next Article India-Pakistan ceasefire extended ಭಾರತ- ಪಾಕ್ ಕದನ ವಿರಾಮ ಮೇ 18ರವರೆಗೆ ವಿಸ್ತರಣೆ: ಇಶಾಕ್ ದಾರ್ ಸ್ಪಷ್ಟನೆ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?