Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 6 ದಿನ ವ್ಯಾಟ್ಸಾಪ್, ಫೇಸ್‌ಬುಕ್ ಸೇರಿ ಎಲ್ಲ ಸೋಶಿಯಲ್ ಮೀಡಿಯಾ ಬ್ಯಾನ್!
Uncategorizedವಿದೇಶ

6 ದಿನ ವ್ಯಾಟ್ಸಾಪ್, ಫೇಸ್‌ಬುಕ್ ಸೇರಿ ಎಲ್ಲ ಸೋಶಿಯಲ್ ಮೀಡಿಯಾ ಬ್ಯಾನ್!

Share
1 Min Read
SHARE

newsics.com

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ 6 ದಿನಗಳ ಕಾಲ ವ್ಯಾಟ್ಸ್ಆ್ಯಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಬಳಕೆಯನ್ನು ನಿಷೇಧಿಸಲಾಗಿದೆ.

ಕಳೆದ ನಾಲ್ಕು ತಿಂಗಳಿಂದ ಎಕ್ಸ್( ಟ್ವಿಟರ್) ನಿಷೇಧಿಸಿರುವ ಪಾಕಿಸ್ತಾನ ಇದೀಗ ಫೇಸ್‌ಬುಕ್, ವ್ಯಾಟ್ಸಾಪ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಮುಂದಿನ 6 ದಿನ ಸಂಪೂರ್ಣ ಬಂದ್ ಮಾಡಲಾಗಿದೆ. ಜುಲೈ 13ರಿಂದ 18ರ ವರೆಗೆ ಪಾಕಿಸ್ತಾನದಲ್ಲಿ ಸೋಶಿಯಲ್ ಮೀಡಿಯಾಗೆ ನಿರ್ಬಂಧ ವಿಧಿಸಲಾಗಿದೆ. ರಂಜಾನ್ ತಿಂಗಳಲ್ಲಿ ದ್ವೇಷಕಾರ ಮಾಹಿತಿಗಳು, ವಿಡಿಯೋ, ಫೋಟೋಗಳು, ಸಂದೇಶ ಹರಡದಂತೆ ತಡೆಯಲು ಪಾಕಿಸ್ತಾನ ಈ ಕ್ರಮ ಕೈಗೊಂಡಿದೆ.

ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಜ್ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಸ್ತಾವನೆ ಸಲ್ಲಿಸಿದ್ದರು.

ಪಂಜಾಬ್ ಪ್ರಾಂತ್ಯದಲ್ಲಿ ರಂಜಾನ್ ತಿಂಗಳಲ್ಲಿ ದ್ವೇಷಕಾರ ಮಾಹಿತಿಗಳು, ಸಂದೇಶಗಳು, ವಿಡಿಯೋಗಳನ್ನು ಹರಡುವುದು ಹೆಚ್ಚಾಗುತ್ತಿದೆ. ಇದರಿಂದ ರಂಜಾನ್ ತಿಂಗಳಲ್ಲಿ ಶಾಂತಿ ಸುವ್ಯವಸ್ಥೆಗೆ ಅಡ್ಡಿಯಾಗುತ್ತಿದೆ. ಜೊತೆಗೆ ಪವಿತ್ರ ತಿಂಗಳಲ್ಲಿ ಈ ರೀತಿಯ ಘಟನೆಗೆ ಅವಕಾಶ ನೀಡದಂತೆ ತಡೆಯಲು ಈ ಕ್ರಮ ಕೈಗೊಂಡಿದೆ. ಜುಲೈ4ರ ತಡರಾತ್ರಿ ಪಂಜಾಬ್ ಪ್ರಾವಿನ್ಸ್ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ.

ಕಲ್ಕಿ 2898 ಎಡಿ’ ಸಿನಿಮಾ ನೋಡಲು ಹೈದೆರಾಬಾದ್ ಗೆ ಬಂದ ಜಪಾನಿನ ಪ್ರಭಾಸ್ ಫ್ಯಾನ್ಸ್!

UK Election ಲೇಬರ್ ಪಾರ್ಟಿಗೆ ಪ್ರಚಂಡ ಮುನ್ನಡೆ, ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು‌, ಸ್ವಾರಿ ಎಂದ ರಿಷಿ ಸುನಕ್

TAGGED:facebooklatest newsnews rulenewsicspakistan governmentramzansocial mediatwittertwitters banned
Share This Article
Facebook Twitter Copy Link Print
Previous Article ‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಹೈದರಾಬಾದ್‌ಗೆ ಬಂದ ಜಪಾನ್‌ನ ಪ್ರಭಾಸ್ ಫ್ಯಾನ್ಸ್!
Next Article UK Election ಲೇಬರ್ ಪಾರ್ಟಿಗೆ ಪ್ರಚಂಡ ಮುನ್ನಡೆ, ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲು‌, ಸ್ವಾರಿ ಎಂದ ರಿಷಿ ಸುನಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?