Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Naked accused arrest ಬೆತ್ತಲಾಗಿ ಬಂದು 85 ಮೊಬೈಲ್ ಕದ್ದವ ಅರೆಸ್ಟ್
ಕರ್ನಾಟಕಪ್ರಮುಖ

Naked accused arrest ಬೆತ್ತಲಾಗಿ ಬಂದು 85 ಮೊಬೈಲ್ ಕದ್ದವ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆ ಕರೆ ಕೊರೆದು 85 ಮೊಬೈಲ್ ದೋಚಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೇ 9ರ ತಡರಾತ್ರಿ ಹೊಂಗಸಂದ್ರ ಬಳಿಯ ದಿನೇಶ್ ಎಂಬಾತನಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್‌ನಲ್ಲಿ ಕಳ್ಳತನ ಮಾಡಿದ್ದ ಅರಕೆರೆಯಲ್ಲಿ ವಾಸವಾಗಿರುವ ಅಸ್ಸಾಂ ಮೂಲದ ಇಕ್ರಂ ಉಲ್ ಹಸನ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಹಸನ್ ಮೂರು ತಿಂಗಳ ಹಿಂದೆ ಕೆಲಸ ಹುಡುಕಿಕೊಂಡು ಬಂದು ಅರಕೆರೆಯಲ್ಲಿ ನೆಲೆಸಿದ್ದ. ಮೊದಲು ಸೆಂಟ್ರಲ್ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ನಂತರ ಮತ್ತೊಂದು ಮಳಿಗೆಯಲ್ಲಿ ಸ್ವಚ್ಛತಾ ಕೆಲಸಗಾರನಾಗಿ ದುಡಿಯುತ್ತಿದ್ದ. ಸುಲಭವಾಗಿ ಹಣ ಸಂಪಾದಿಸಲು ಕಳ್ಳತನಕ್ಕೆ ಇಳಿದಿದ್ದ. ಮೊಬೈಲ್ ಅಂಗಡಿ ಮಾಲೀಕ ದಿನೇಶ್ ಎಂದಿನಂತೆ ಅಂಗಡಿ ವಹಿವಾಟು ಮುಗಿಸಿ ಬೀಗ ಹಾಕಿ ಮನೆಗೆ ತೆರಳಿದ್ದರು. ತಡರಾತ್ರಿ ಗೋಡೆ ಕೊರೆದು ಬೆತ್ತಲೆಯಾಗಿ ಒಳ ನುಗ್ಗಿದ ಹಸನ್ ಮುಖಚಹರೆ ಕಾಣಿಸದಂತೆ ಮಾಸ್ಕ್ ಹಾಕಿಕೊಂಡು ಲಕ್ಷಾಂತರ ರೂ. ಮೌಲ್ಯದ 85 ಮೊಬೈಲ್ ಗಳನ್ನು ಕಳವು ಮಾಡಿದ್ದ. ಈಗ ಪೊಲೀಸರ ಅತಿಥಿಯಾಗಿದ್ದಾನೆ.

newlyweds get this fruit ನವದಂಪತಿ ಈ ಹಣ್ಣು ತಿಂದ್ರೆ ಸಿಗತ್ತೆ ನವಚೈತನ್ಯ!

Miss World pageant controversy ಸ್ಥಳೀಯ ಮಹಿಳೆಯರಿಂದ ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆಸಿದ ಸರ್ಕಾರ! ವಿಡಿಯೋ ನೋಡಿ

TAGGED:Man arrested for stealing 85 mobile phones while naked
Share This Article
Facebook Twitter Copy Link Print
Previous Article newlyweds get this fruit ನವದಂಪತಿ ಈ ಹಣ್ಣು ತಿಂದ್ರೆ ಸಿಗತ್ತೆ ನವಚೈತನ್ಯ!
Next Article Endless war ಮುಗಿಯದ ವಾಕ್ಸಮರ, ಚೈತ್ರಾ ಕಳ್ಳಿ ಎಂದ ತಂದೆ,‌ ಎಲ್ಲವೂ ಆಸ್ತಿಗಾಗಿ ಆರೋಪ ಎಂದ ಚೈತ್ರಾ ತಾಯಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?