Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM MODI ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

PM MODI ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಅರೆಸ್ಟ್

Share
1 Min Read
SHARE

newsics.com

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಕೀರ್ ಹುಸೇನ್ ಎಂಬಾತನ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಗಲ್ ನಿವಾಸಿಯಾಗಿರುವ ಆರೋಪಿ ಶಕೀರ್ ಹುಸೇನ್, ‘ಪ್ರಜಾಪ್ರತಿನಿಧಿ’ ಎಂಬ ವಾಟ್ಸ್‌ಆಯಪ್ ಗುಂಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ಮಂಡಿಯೂರಿ ಕುಳಿತಿರುವಂತೆ ಚಿತ್ರಿಸಿದ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಪ್ರಚೋದನಾತ್ಮಕ ಎಂದು ಪರಿಗಣಿಸಿರುವ ಕಾರ್ಗಲ್ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೈಬರ್ ಕ್ರೈಂ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಈ ಪೋಸ್ಟ್‌ಗೆ ಯಾರಾದರೂ ಪ್ರಚೋದನೆ ನೀಡಿದ್ದಾರಾ, ಇದು ಫಾರ್ವರ್ಡ್ ಮಾಡಿದ ಪೋಸ್ಟ್ ಆಗಿದೆಯೇ ಅಥವಾ ಆರೋಪಿಯೇ ರಚಿಸಿದ್ದಾನೆಯೇ ಎಲ್ಲ ಆಯಾಮದಲ್ಲೂ ತನಿಖೆ ಆರಂಭವಾಗಿದೆ. ಅಗತ್ಯವಿದ್ದರೆ ಸೈಬರ್ ಕ್ರೈಂ ವಿಭಾಗದ ಸಹಾಯ ಪಡೆಯಲು ಪೊಲೀಸರು ನಿರ್ಧರಿಸಿದ್ದಾರೆ. ಎಡಿಟ್ ಮಾಡಿರುವ ಈ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು. ಕಾನೂನು ಅರಿವಿಲ್ಲದೆ ಬಳಕೆದಾರರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Health tips ಈ ರೋಗಗಳಿದ್ದಾಗ ಮಾತ್ರ ವಸಡುಗಳಿಂದ ರಕ್ತಸ್ತ್ರಾವ ಆಗುವುದು

TAGGED:PM MODI Derogatory post against PM Modi; Accused arrested
Share This Article
Facebook Twitter Copy Link Print
Previous Article Health tips ಈ ರೋಗಗಳಿದ್ದಾಗ ಮಾತ್ರ ವಸಡುಗಳಿಂದ ರಕ್ತಸ್ತ್ರಾವ ಆಗುವುದು
Next Article Gold Price ಈ ತಿಂಗಳ ಅಂತ್ಯದೊಳಗೆ ಇನ್ನಷ್ಟು ಕುಸಿಯಲಿದೆ ಚಿನ್ನದ ಬೆಲೆ?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?