Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟರ್ಕಿ, ಅಜರ್‌ಬೈಜಾನ್‌ ಜತೆ ವ್ಯಾಪಾರ ಒಪ್ಪಂದ ರದ್ದು : ವ್ಯಾಪಾರಿಗಳ ಒಕ್ಕೂಟ ನಿರ್ಧಾರ
ದೇಶವಿದೇಶ

ಟರ್ಕಿ, ಅಜರ್‌ಬೈಜಾನ್‌ ಜತೆ ವ್ಯಾಪಾರ ಒಪ್ಪಂದ ರದ್ದು : ವ್ಯಾಪಾರಿಗಳ ಒಕ್ಕೂಟ ನಿರ್ಧಾರ

Share
1 Min Read
SHARE

newsics.com

ನವದೆಹಲಿ: ಭಾರತ-ಪಾಕ್ ಯುದ್ಧದ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿದ ಟರ್ಕಿ,ಅಜರ್‌ಬೈಜಾನ್‌ ವಿರುದ್ಧ ಬಾಯ್ಕಾಟ್ ಅಭಿಯಾನ ಆರಂಭವಾಗಿದೆ.

ದೇಶಾದ್ಯಂತ 125ಕ್ಕೂ ಹೆಚ್ಚು ಉನ್ನತ ವ್ಯಾಪಾರಿಗಳು ಟರ್ಕಿ ಮತ್ತು ಅಜರ್‌ಬೈಜಾನ್‌ನೊಂದಿಗಿನ ಪ್ರಯಾಣ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಒಪ್ಪಂದಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.

24 ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದ, ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಆಯೋಜಿಸಿದ್ದ ವ್ಯಾಪಾರಸ್ಥರ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಮತ್ತು ಜಿಯೋಹಾಟ್‌ಸ್ಟಾರ್ ಸೇರಿದಂತೆ ಎಲ್ಲ ಪ್ಲಾಟ್‌ಫಾರ್ಮ್‌ಗಳು ಟರ್ಕಿ ಸಿನಿಮಾಗಳನ್ನು ಬಹಿಷ್ಕರಿಸುವಂತೆ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (ಎಫ್‌ಡಬ್ಲುಐಸಿಇ) ಒತ್ತಾಯಿಸಿದೆ. ಇನ್ನೊಂದೆಡೆ ಎರಡೂ ದೇಶಗಳ ಜೊತೆಗಿನ ಎಲ್ಲಾ ವ್ಯವಹಾರ ವಹಿವಾಟುಗಳನ್ನು ಸ್ಥಗಿತಗೊಳಿಸುವಂತೆ ಉದ್ಯಮಿಗಳಿಗೆ ಅಖಿಲ ಭಾರತ ರತ್ನ ಮತ್ತು ಆಭರಣ ದೇಶೀಯ ಮಂಡಳಿ (ಜಿಜೆಸಿ) ಒತ್ತಾಯಿಸಿದೆ. ಇನ್ನು, ಉತ್ತರ ಪ್ರದೇಶದ ಛತ್ರಪತಿ ಶಾಹುಜಿ ಮಹಾರಾಜ್ ವಿವಿ ಹಾಗೂ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿವಿಗಳು ಟರ್ಕಿ ವಿವಿಗಳ ಜತೆಗಿನ ತಿಳಿವಳಿಕೆ ಒಪ್ಪಂದವನ್ನು (ಎಂಒಯು) ತಕ್ಷಣವೇ ರದ್ದುಗೊಳಿಸುವುದಾಗಿ ಘೋಷಿಸಿವೆ.

TAGGED:#Turkey #cancels #tradedeal #Azerbaijan #india #pakistan
Share This Article
Facebook Twitter Copy Link Print
Previous Article Viral ರಜೆ ಕೇಳಿದ್ದಕ್ಕೆ ಚಾಲಕನ ಕಪಾಳಕ್ಕೆ ಹೊಡೆದ ಉದ್ಯಮಿ: ವೈರಲ್‌ ವಿಡಿಯೋ ನೋಡಿ
Next Article Neeraj Chopra 90 ಮೀಟರ್ ಜಾವೆಲಿನ್ ಎಸೆತದಲ್ಲಿ 2ನೇ ಸ್ಥಾನ ಪಡೆದ ನೀರಜ್ ಚೋಪ್ರಾ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?