Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Stabbing ಸಿಎಂ ಪ್ರವಾಸ ವೇಳೆಯಲ್ಲೇ ಮಂಗಳೂರಲ್ಲಿ‌ ಚಾಕು ಇರಿತ
ಕರ್ನಾಟಕಪ್ರಮುಖ

Stabbing ಸಿಎಂ ಪ್ರವಾಸ ವೇಳೆಯಲ್ಲೇ ಮಂಗಳೂರಲ್ಲಿ‌ ಚಾಕು ಇರಿತ

Share
1 Min Read
SHARE

newsics.com

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಸಮಯದಲ್ಲೇ ಪಾಣೆಮಂಗಳೂರು ಸಮೀಪ ಅಕ್ಕರಂಗಡಿ ಬಸ್ ನಿಲ್ದಾಣದ ಬಳಿ ಒಂದು ಕೋಮಿನ ಯುವಕನಿಗೆ ನಾಲ್ವರ ತಂಡ ಚಾಕುವಿನಿಂದ ಇರಿದು ಬೈಕ್‌ನಲ್ಲಿ ಪರಾರಿಯಾಗಿದೆ.
ಪೈಂಟರ್ ವೃತ್ತಿ ಮಾಡಿಕೊಂಡಿರುವ ಬಂಟ್ವಾಳದ ಹಮೀದ್ ಯಾನೆ ಅಮ್ಮಿ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ತರಾರಿಯಾಗಿದ್ದಾರೆ. ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಮತ್ತೊಂದು ಇರಿತದ ಘಟನೆ ಶುಕ್ರವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದೆ.

Viral ಸಹೋದರನ ವಿರುದ್ಧ ಕೋಪಗೊಂಡ ರೋಹಿತ್ ಶರ್ಮಾ – ಕಾರಣವೇನು? ವೈರಲ್ ವಿಡಿಯೋ ನೋಡಿ

Vijay Devarakonda ನಟ ವಿಜಯ್ ದೇವರಕೊಂಡ ಮತ್ತು ತಾಯಿಯ ವಾಟ್ಸ್ಯಾಪ್ ಚಾಟ್ ವೈರಲ್: ಮೆಸೇಜ್‌ನಲ್ಲಿ ಏನಿದೆ?

TAGGED:Stabbing in Mangaluru during CM's tour
Share This Article
Facebook Twitter Copy Link Print
Previous Article Viral ಸಹೋದರನ ವಿರುದ್ಧ ಕೋಪಗೊಂಡ ರೋಹಿತ್ ಶರ್ಮಾ – ಕಾರಣವೇನು? ವೈರಲ್ ವಿಡಿಯೋ ನೋಡಿ
Next Article Viral ಅಂತ್ಯಸಂಸ್ಕಾರದ ವೇಳೆ ತಾಯಿ ಆಭರಣಕ್ಕಾಗಿ ಹೈಡ್ರಾಮಾ!ಸಹೋದರರ ಬಡಿದಾಟ – ವೈರಲ್ ವಿಡಿಯೋ ನೋಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?