Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gaya ji ಗಯಾ ನಗರಕ್ಕೆ ಗಯಾ ಜೀ ಎಂದು ಮರುನಾಮಕರಣ ಮಾಡಿದ ಬಿಹಾರ ಸರಕಾರ
ದೇಶ

Gaya ji ಗಯಾ ನಗರಕ್ಕೆ ಗಯಾ ಜೀ ಎಂದು ಮರುನಾಮಕರಣ ಮಾಡಿದ ಬಿಹಾರ ಸರಕಾರ

Share
1 Min Read
SHARE

newsics.com

ನವದೆಹಲಿ : ಬಿಹಾರದ ಗಯಾ ಪಟ್ಟಣವನ್ನು ಅಧಿಕೃತವಾಗಿ ಗಯಾ ಜಿ ಎಂದು ಮರುನಾಮಕರಣ ಮಾಡಲಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗಯಾ ಜಿಲ್ಲೆಯನ್ನು ಅಧಿಕೃತವಾಗಿ ‘ಗಯಾ ಜಿ’ ಎಂದು ಮರುನಾಮಕರಣ ಮಾಡಿ ಬಿಹಾರ ಸರಕಾರ ಮಹತ್ವದ ಆದೇಶವನ್ನು ನೀಡಿದೆ.

ಜನತಾದಳ (ಸಂಯುಕ್ತ) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಕುಮಾರ್ ಝಾ ಅವರು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಮುಖ್ಯಮಂತ್ರಿಗೆ ಧನ್ಯವಾದ ಅರ್ಪಿಸಿದರು. “ಮರುನಾಮಕರಣದ ಈ ಮಹತ್ವದ ನಿರ್ಧಾರಕ್ಕಾಗಿ ನಾನು ಗೌರವಾನ್ವಿತ ಮುಖ್ಯಮಂತ್ರಿಗೆ ನನ್ನ ಹೃದಯದಾಳದಿಂದ ಕೃತಜ್ಞನಾಗಿದ್ದೇನೆ ಮತ್ತು ‘ಗಯಾಜಿ’ಯ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು” ಎಂದು ಅವರು ಪೋಸ್ಟ್ ಮಾಡಿದ್ದಾರೆ.

https://x.com/SanjayJhaBihar/status/1923430377634529640

https://x.com/rsprasad/status/1923389556016967964

TAGGED:#Bihar #government #renames #Gayacity #Gaya Ji
Share This Article
Facebook Twitter Copy Link Print
Previous Article Viral ಸೊಳ್ಳೆ ಕೊಲ್ಲಲು ಹೋಗಿ 2 ಲಕ್ಷ ರೂಪಾಯಿ ಟಿವಿ ಹಾಳು ಮಾಡಿದ ಭೂಪ: ವೈರಲ್ ವಿಡಿಯೋ ನೋಡಿ
Next Article Shashi Tharoor ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾದ ಕೇಂದ್ರ ಸರ್ಕಾರ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?