Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shashi Tharoor ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾದ ಕೇಂದ್ರ ಸರ್ಕಾರ
ದೇಶ

Shashi Tharoor ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾದ ಕೇಂದ್ರ ಸರ್ಕಾರ

Share
1 Min Read
SHARE

newsics.com

ನವದೆಹಲಿ : ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದ ತಿರುವನಂತಪುರಂ ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಇದೀಗ ಕೇಂದ್ರ ಸರ್ಕಾರ ಮಹತ್ವದ ಜವಾಬ್ದಾರಿ ನೀಡಲು ಮುಂದಾಗಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರ ನಡೆಯುತ್ತಿರುವ ಪ್ರಮುಖ ಸಂಪರ್ಕ ಕಾರ್ಯಾಚರಣೆಯನ್ನು ಕೈಗೊಳ್ಳಲು ಸರ್ಕಾರ ಶನಿವಾರ ತರೂರ್ ಮತ್ತು ವಿರೋಧ ಪಕ್ಷದ ಇಬ್ಬರು ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಲ್ವರು ಸೇರಿದಂತೆ ಆರು ಇತರ ಸಂಸದರನ್ನುಈ ನಿಯೋಗದಲ್ಲಿ ಹೆಸರಿಸಿದೆ.

ಭಯೋತ್ಪಾದನೆ ವಿರುದ್ಧ ಜಾಗತಿಕ ಮಟ್ಟದಲ್ಲಿ ಭಾರತದ ನಡೆಯನ್ನು ಸಮರ್ಥಿಸಿಕೊಳ್ಳಲು ವಿವಿಧ ಪಕ್ಷಗಳ 5-6 ಸಂಸದರನ್ನು ಒಳಗೊಂಡ ಬಹುಪಕ್ಷೀಯ ನಿಯೋಗಗಳನ್ನು ಕೇಂದ್ರ ರಚಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯೊಂದು ಹೇಳಿದೆ.

https://x.com/KirenRijiju/status/1923588921365069973?ref_src=twsrc%5Etfw%7Ctwcamp%5Etweetembed%7Ctwterm%5E1923588921365069973%7Ctwgr%5E53da0b6f7b1a0c01f94052772c097362d620d601%7Ctwcon%5Es1_c10&ref_url=https%3A%2F%2Fd-3712706853646630680.ampproject.net%2F2504091801000%2Fframe.html

TAGGED:#ShashiTharoor #centralgovernment #congress #bjp #narendramodi
Share This Article
Facebook Twitter Copy Link Print
Previous Article Gaya ji ಗಯಾ ನಗರಕ್ಕೆ ಗಯಾ ಜೀ ಎಂದು ಮರುನಾಮಕರಣ ಮಾಡಿದ ಬಿಹಾರ ಸರಕಾರ
Next Article Color psychology: ನಿಮ್ಮ ಇಷ್ಟದ ಬಣ್ಣ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ….

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?