Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Marriage ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಸಾವು!: ಏನಾಯ್ತು?
ಕರ್ನಾಟಕಪ್ರಮುಖ

Marriage ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಸಾವು!: ಏನಾಯ್ತು?

Share
1 Min Read
SHARE

newsics.com

ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ಜಮಖಂಡಿ ಪಟ್ಟಣದಲ್ಲಿರುವ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ.

ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರ್ನೆ ಎಂಬ ವರ ವಧುವಿಗೆ ತಾಳಿ ಕಟ್ಟಿದ್ದರು. ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಪ್ರವೀಣ್ ಕುರ್ನೆಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆ.

ಇಂದು ಪೂಜಾ ಎಂಬ ವಧುವಿನ ಜೊತೆ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ನಿವಾಸಿ ಪ್ರವೀಣ್ ಕುರ್ನೆ ವಿವಾಹ ನಿಗದಿಯಾಗಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಗಂಡನ ಜೊತೆ ಹಾಗೆ ಇರಬೇಕು, ಹೀಗೆ ಸಂಸಾರ ಮಾಡಬೇಕು ಎಂದು ನೂರಾರು ಕನಸುಗಳನ್ನು ಕಟ್ಟಿಕೊಂಡು ಬಂದ ವಧುವಿಗೆ ಬರ ಸಿಡಿಲು ಬಡಿದಂತಾಗಿದೆ. ಮದುವೆಗೆ ಬಂದ ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.

Shivarajkumar ಶಿವಣ್ಣ‌ನ ಮನೆಯಲ್ಲಿ ಮಹತ್ವದ ಸಭೆ: ಹಲವು ನಟರು ಭಾಗಿ.!

TAGGED:The groom died moments after the marriage was solemnized!: What happened?
Share This Article
Facebook Twitter Copy Link Print
Previous Article Shivarajkumar ಶಿವಣ್ಣ‌ನ ಮನೆಯಲ್ಲಿ ಮಹತ್ವದ ಸಭೆ: ಹಲವು ನಟರು ಭಾಗಿ.!
Next Article Life style style ಸ್ನಾನಗೃಹದ ಪ್ಲಾಸ್ಟಿಕ್ ಬಕೆಟ್ ಕೊಳಕಾಗಿವೆಯೇ? ಈ ರೀತಿ ಮಾಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?