Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CIGARETTE DISPUTE LEADS TO MURDER ಸಿಗರೇಟ್‌ ತಂದು ಕೊಡದಿದ್ದಕ್ಕೆ ಕಾರು ಹರಿಸಿ ಟೆಕ್ಕಿ ಕೊಲೆ
ಕರ್ನಾಟಕಪ್ರಮುಖ

CIGARETTE DISPUTE LEADS TO MURDER ಸಿಗರೇಟ್‌ ತಂದು ಕೊಡದಿದ್ದಕ್ಕೆ ಕಾರು ಹರಿಸಿ ಟೆಕ್ಕಿ ಕೊಲೆ

Share
1 Min Read
SHARE

newsics.com

ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಕಿರಿಕ್ ತೆಗೆದು ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಂಜಯ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಪ್ರತೀಕ್ ಎಂಬಾತನಿಂದ ಕಾರು ಗುದ್ದಿಸಿ ಕೊಲೆಯಾಗಿದೆ.

ಘಟನೆ ಹಿನ್ನೆಲೆ?
ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್‌ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು.
ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಪ್ರತೀಕ್ ನನ್ನು ಬಂಧಿಸಲಾಗಿದೆ.

HD Deve Gowda ಏರ್ ಇಂಡಿಯಾ ವಿಮಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಪ್ರಧಾನಿ H.D ದೇವೇಗೌಡ

TAGGED:CIGARETTE DISPUTE LEADS TO MURDER
Share This Article
Facebook Twitter Copy Link Print
Previous Article HD Deve Gowda ಏರ್ ಇಂಡಿಯಾ ವಿಮಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಪ್ರಧಾನಿ H.D ದೇವೇಗೌಡ
Next Article 13 ವರ್ಷದ ಬಾಲಕ ನಿಂದ ಗರ್ಭಿಣಿಯಾದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್ ಒಪ್ಪಿಗೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?