Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > No increase fees ವೈದ್ಯ, ದಂತವೈದ್ಯ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ: ಸಚಿವ
ಕರ್ನಾಟಕದೇಶಪ್ರಮುಖ

No increase fees ವೈದ್ಯ, ದಂತವೈದ್ಯ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ: ಸಚಿವ

Share
1 Min Read
SHARE

newsics.com

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಶನಿವಾರ ತಿಳಿಸಿದ್ದಾರೆ.

ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳೊಂದಿಗಿನ ಸಭೆಯಲ್ಲಿ ಸಚಿವರು ಈ ವಿಚಾರ ಸ್ಪಷ್ಟಪಡಿಸಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಖಾಸಗಿ ಕಾಲೇಜುಗಳು ಶೇ. 10 ರಿಂದ 15 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ಕಳೆದ ವರ್ಷ ಶೇ. 10 ರಷ್ಟು ಹೆಚ್ಚಳಕ್ಕೆ ಸರ್ಕಾರ ಅವಕಾಶ ನೀಡಿತ್ತು. ಈ ವರ್ಷ ಯಾವುದೇ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡಲಾಗದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Rakesh poojari ರಾಕೇಶ್ ಪೂಜಾರಿ ಸಾವಿನ ಬಗ್ಗೆ ಅವರ ರೂಮ್ಮೇಟ್ ಹೇಳಿದ್ದೇನು?

Black mail ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ: ನಡೆದಿದ್ದೇನು?

Indian YouTubers arrested ಪಾಕ್ ಪರ ಗೂಢಚಾರಿಕೆ: ಭಾರತದ ಜ್ಯೋತಿ ಮಲ್ಹೋತ್ರಾ ಸೇರಿ 6 ಯೂ ಟ್ಯೂಬರ್‌ಗಳ ಬಂಧನ

13 ವರ್ಷದ ಬಾಲಕ ನಿಂದ ಗರ್ಭಿಣಿಯಾದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್ ಒಪ್ಪಿಗೆ

TAGGED:No increase in medical and dental course fees: Minister
Share This Article
Facebook Twitter Copy Link Print
Previous Article Indian YouTubers arrested ಪಾಕ್ ಪರ ಗೂಢಚಾರಿಕೆ: ಭಾರತದ ಜ್ಯೋತಿ ಮಲ್ಹೋತ್ರಾ ಸೇರಿ 6 ಯೂ ಟ್ಯೂಬರ್‌ಗಳ ಬಂಧನ
Next Article Shehbaz Sharif: ವಾಯುನೆಲೆಗಳನ್ನು ಭಾರತ ಧ್ವಂಸ ಮಾಡಿದ್ದು ನಿಜ ಎಂದ ಪಾಕ್‌ ಪ್ರಧಾನಿ: ವೈರಲ್ ವಿಡಿಯೋ ನೋಡಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?