Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramakant Joshi passed away ಲೇಖಕ, ಪ್ರಕಾಶಕ, ನಿವೃತ್ತ ಪ್ರಾಧ್ಯಾಪಕ ಡಾ.ರಮಾಕಾಂತ ಜೋಶಿ ಇನ್ನಿಲ್ಲ
ಕರ್ನಾಟಕಪ್ರಮುಖ

Ramakant Joshi passed away ಲೇಖಕ, ಪ್ರಕಾಶಕ, ನಿವೃತ್ತ ಪ್ರಾಧ್ಯಾಪಕ ಡಾ.ರಮಾಕಾಂತ ಜೋಶಿ ಇನ್ನಿಲ್ಲ

Share
1 Min Read
SHARE

newsics.com

ಧಾರವಾಡ: ಇಲ್ಲಿನ ಮನೋಹರ ಗ್ರಂಥಮಾಲಾ ಸಂಪಾದಕ, ಪ್ರಕಾಶಕ, ಲೇಖಕ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ. ರಮಾಕಾಂತ ಜಿ. ಜೋಶಿ (89) ಅವರು ಹುಬ್ಬಳ್ಳಿಯ ಶುಚಿರಾಯಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

ರಮಾಕಾಂತ್ ಜೋಶಿ ಅವರು ಪ್ರಸಿದ್ದ ಮನೋಹರ ಗ್ರಂಥಮಾಲಾದ ಸಂಪಾದಕ, ಪ್ರಕಾಶಕ ಮತ್ತು ಉಪಾಧ್ಯಕ್ಷರಾಗಿ, ಪ್ರಾಧ್ಯಾಪಕರಾಗಿ, ರಂಗಕರ್ಮಿಯಾಗಿ ಮತ್ತು ಬರಹಗಾರರಾಗಿ ಹೆಸರಾದವರು. ತಂದೆ ಜಿ.ಬಿ. ಜೋಶಿಯವರು ಆರಂಭಿಸಿದ ಮನೋಹರ ಗ್ರಂಥಮಾಲೆ ಪ್ರಕಾಶನವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದರು.

ರಮಾಕಾಂತ್ ಜೋಶಿ 1936ರ ಡಿಸೆಂಬರ್ 23ರಂದು ಧಾರವಾಡದಲ್ಲಿ ಜನಿಸಿದರು. ತಂದೆ ಖ್ಯಾತ ಸಾಹಿತಿ ಮತ್ತು ರಂಗಕರ್ಮಿ ಪದ್ಮಶ್ರೀ ಪುರಸ್ಕೃತ ಜಿ.ಬಿ. ಜೋಶಿ (ಜಡಭರತ), ತಾಯಿ ಪದ್ಮಾವತಿ. ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ರಮಾಕಾಂತರು, ಅದೇ ವಿಶ್ವವಿದ್ಯಾಲಯದಿಂದ “The use of myth in Indian English Drama” ಮಹಾಪ್ರಬಂಧಕ್ಕೆ ಪಿಎಚ್‌.ಡಿ. ಗಳಿಸಿದರು. ಮುಂದೆ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.

ರಮಾಕಾಂತ್ ಜೋಶಿ ಅವರು ಪುಸ್ತಕ ಪ್ರಕಾಶನದ ಜತೆ ಲೇಖಕರಾಗಿಯೂ ಮಹತ್ವದ ಕೆಲಸ ಮಾಡಿದ್ದಾರೆ. ಸವಣೂರ ವಾಮನರಾವ್, ಗರುಡ ಸದಾಶಿವರಾವ್, ರಾಘವೇಂದ್ರ ಖಾಸನೀಸ, ದ.ಬಾ. ಕುಲಕರ್ಣಿ, ಎ.ಕೆ.ರಾಮಾನುಜನ್, ಒಂದಷ್ಟು ಹೊಸಕಥೆಗಳು ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿ ಪ್ರಕಟಿಸಿದ್ದಾರೆ. ಪುಸ್ತಕ ಪ್ರಕಾಶನ ಇವರ ಅನುವಾದಿತ ಕೃತಿ.

ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ರಮಾಕಾಂತ್ ಜೋಶಿ ಅವರಿಗೆ ‘ಪ್ರಕಾಶಕರ ಒಕ್ಕೂಟದ ವಿಶಿಷ್ಟ ಪ್ರಕಾಶಕ ಪ್ರಶಸ್ತಿ’, ‘ಸಂದೇಶ ವಿಶೇಷ ಗೌರವ ಪ್ರಶಸ್ತಿ’, ‘ಕನ್ನಡ ಪುಸ್ತಕ ಪ್ರಾಧಿಕಾರದ ಅತ್ಯುತ್ತಮ ಪ್ರಕಾಶಕ ಪ್ರಶಸ್ತಿ’, ಅಂಕಿತ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಸಂದಿವೆ.

ಇವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ನಗರದ ಮಂಗಳವಾರಪೇಟೆಯ ಮೆಣಸಿನಕಾಯಿ ಓಣಿಯ ಸ್ವಗೃಹದಲ್ಲಿ ಮೇ 18ರಂದು ಬೆಳಗ್ಗೆ 9 ರಿಂದ 10 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Color psychology: ನಿಮ್ಮ ಇಷ್ಟದ ಬಣ್ಣ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ….

TAGGED:Authorpublisherretired professor Dr. Ramakant Joshi is no more
Share This Article
Facebook Twitter Copy Link Print
Previous Article Health tips ನಾಲಿಗೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ ಅಪಾಯ ತಪ್ಪಿದ್ದಲ್ಲ!
Next Article Karnataka rain ರಾಜ್ಯದ ಹಲವೆಡೆ ಭಾರೀ‌ ಮಳೆ, ಬೆಂಗಳೂರಲ್ಲಿ ತಡರಾತ್ರಿವರೆಗೂ ಟ್ರಾಫಿಕ್ ಜಾಮ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?