Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka rain ರಾಜ್ಯದ ಹಲವೆಡೆ ಭಾರೀ‌ ಮಳೆ, ಬೆಂಗಳೂರಲ್ಲಿ ತಡರಾತ್ರಿವರೆಗೂ ಟ್ರಾಫಿಕ್ ಜಾಮ್
ಕರ್ನಾಟಕಪ್ರಮುಖ

Karnataka rain ರಾಜ್ಯದ ಹಲವೆಡೆ ಭಾರೀ‌ ಮಳೆ, ಬೆಂಗಳೂರಲ್ಲಿ ತಡರಾತ್ರಿವರೆಗೂ ಟ್ರಾಫಿಕ್ ಜಾಮ್

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿ ಸೇರಿ ರಾಜ್ಯದ ಹಲವೆಡೆ ಶನಿವಾರ ಭಾರೀ‌ ಮಳೆ ಸುರಿದಿದ್ದು, ಬೆಂಗಳೂರಿನ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಮಳೆನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.

ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್.ಮಾರ್ಕೆಟ್, ಮೆಜೆಸ್ಟೆಕ್, ರಾಜಾಜಿನಗರ, ಲಾಲ್ಬಾಗ್, ಜಯನಗರ ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗಿದೆ.

ಭಾರೀ ಮಳೆಯಿಂದ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ಹೆಬ್ಬಾಳದಲ್ಲಿ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿತ್ತು. ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ, ಬಾಗಲೂರು ಕಡೆಯಿಂದ ನಗರ ಮತ್ತು ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ರಸ್ತೆಯಲ್ಲಿ ಮತ್ತು ನ್ಯಾಷನಲ್ ಗೇಮ್ಸ್ ವಿಲೇಜ್ ಗೆಟ್ನಿಂದ ಸೋನಿ ವರ್ಲ್ಡ್ ಜಂಕ್ಷನ್ ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ತಡ ರಾತ್ರಿವರೆಗೂ ಟ್ರಾಫಿಕ್ ಜಾಮ್ ಸಮಸ್ಯೆ ಮುಂದುವರಿದಿತ್ತು.

Rakshit shetty ರಕ್ಷಿತ್‌ ಶೆಟ್ಟಿಗೆ ಕಂಕಣ ಬಲ ಕೂಡಿಬರೋದ್ಯಾವಾಗ? ಪಂಜುರ್ಲಿ ದೈವ ಹೇಳಿದ್ದೇನು?

Government Hospital ಸರ್ಕಾರಿ ಆಸ್ಪತ್ರೆ ಹೊರಗಿನ ಜನ ಔಷಧಿ ಕೇಂದ್ರಗಳು ಮುಚ್ಚುತ್ತವೆಯೇ?

Color psychology: ನಿಮ್ಮ ಇಷ್ಟದ ಬಣ್ಣ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ….

TAGGED:causing traffic jams in Bengaluru until late at nightHeavy rains lashed many parts of the state
Share This Article
Facebook Twitter Copy Link Print
Previous Article Ramakant Joshi passed away ಲೇಖಕ, ಪ್ರಕಾಶಕ, ನಿವೃತ್ತ ಪ್ರಾಧ್ಯಾಪಕ ಡಾ.ರಮಾಕಾಂತ ಜೋಶಿ ಇನ್ನಿಲ್ಲ
Next Article Washington ಮಿಸೌರಿ, ಕೆಂಟುಕಿಯಲ್ಲಿ ಭೀಕರ ಸುಂಟರಗಾಳಿ: 21 ಮಂದಿ ಸಾವು

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?