Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ISRO ಇಸ್ರೋ 101ನೇ ಉಪಗ್ರಹ PSLV-C61/EOS-09 ಉಡಾವಣಾ ಮಿಷನ್ ವಿಫಲ
ದೇಶ

ISRO ಇಸ್ರೋ 101ನೇ ಉಪಗ್ರಹ PSLV-C61/EOS-09 ಉಡಾವಣಾ ಮಿಷನ್ ವಿಫಲ

Share
1 Min Read
SHARE

newsics.com

ಶ್ರೀಹರಿಕೋಟ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ(SDSC) ಮೊದಲ ಉಡಾವಣಾ ಪ್ಯಾಡ್‌ನಿಂದ EOS-09 ಭೂ ವೀಕ್ಷಣಾ ಉಪಗ್ರಹವನ್ನು ಸೂರ್ಯ-ಸಿಂಕ್ರೊನಸ್ ಧ್ರುವ ಕಕ್ಷೆಗೆ ನಿಯೋಜಿಸುವ ಗುರಿಯನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) PSLV-C61 ಉಡಾವಣೆ ಭಾನುವಾರ ವಿಫಲವಾಗಿದೆ.

ಇಂದು ಬೆಳಗ್ಗೆ 5.59ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ-ಸಿ61 ಮೂಲಕ EOS-09 ಉಪಗ್ರಹ ಉಡಾವಣೆಯನ್ನು ಪ್ರಯತ್ನಿಸಲಾಯಿತು. ಆದರೆ ಪಿಎಸ್‌ಎಲ್‌ವಿ-ಸಿ61 ಕಾರ್ಯಕ್ಷಮತೆ 2ನೇ ಹಂತದವರೆಗೆ ಸಾಮಾನ್ಯವಾಗಿತ್ತು. 3ನೇ ಹಂತದಲ್ಲಿ ವೀಕ್ಷಣೆಯಿಂದಾಗಿ ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ. ಪಿಎಸ್‌ಎಲ್‌ವಿ-ಸಿ61 ಮೂಲಕ ಭೂ ವೀಕ್ಷಣಾ EOS-09 ಉಪಗ್ರಹ ಉಡಾವಣೆ ಮಾಡುವ ಪ್ರಯತ್ನ ಫಲ ಕೊಡಲಿಲ್ಲ ಎಂದು ಹೇಳಲಾಗಿದೆ.

ಈ ಉಪಗ್ರಹವು ಸಿಂಥೆಟಿಕ್ ಅಪರ್ಚರ್ ರಾಡಾರ್ (SAR) ಅನ್ನು ಹೊಂದಿದ್ದು, 1696.24 ಕೆಜಿ. ತೂಕವಿದೆ. ಇದರ ಜೀವಿತಾವಧಿ ಐದು ವರ್ಷಗಳಾಗಿದ್ದು, ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರಾಡಾರ್ನಿಂದ (SAR) ಸಜ್ಜುಗೊಂಡಿದ್ದು, ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಹಗಲು-ರಾತ್ರಿ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳ ಸೆರೆಹಿಡಿಯಲು ಅನುವು ಮಾಡಿಕೊಡಲಿದೆ.

TAGGED:#ISRO #satellite #PSLV-C61 #mission #fails #launch
Share This Article
Facebook Twitter Copy Link Print
Previous Article Washington ಮಿಸೌರಿ, ಕೆಂಟುಕಿಯಲ್ಲಿ ಭೀಕರ ಸುಂಟರಗಾಳಿ: 21 ಮಂದಿ ಸಾವು
Next Article Karnataka Rain Alert : ರಾಜ್ಯದಲ್ಲಿ ಮೇ.22ರವರೆಗೆ ಮಳೆ ಸಾಧ್ಯತೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?