Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್ ನಲ್ಲಿ ನಿಗೂಢ ಸಾವು
ದೇಶ

ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್ ನಲ್ಲಿ ನಿಗೂಢ ಸಾವು

Share
1 Min Read
SHARE

newsics.com

ಚಂಡೀಗಢ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಪಂಜಾಬ್‌ನಲ್ಲಿ ನಡೆದಿದೆ.

ಆಕಾಂಕ್ಷ ಮೃತ ಏರೋಸ್ಪೇಸ್ ಎಂಜಿನಿಯರ್.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಆಕಾಂಕ್ಷಾ ನಾಯರ್ ಪಂಜಾಬ್ ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದರು.
6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಆಕಾಂಕ್ಷಾ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದರು.
ಈ ಹಿನ್ನೆಲೆಯಲ್ಲಿ ಸರ್ಟಿಫಿಕೇಟ್ ತರಲೆಂದು ಹೋಗಿದ್ದರು. ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಆಕಾಂಕ್ಷಾ ಪ್ಲಾನ್ ಮಾಡಿದ್ದರು. ಇದಕ್ಕಾಗಿ ಸರ್ಟಿಫಿಕೇಟ್ ಗಾಗಿ ಪಂಜಾಬ್ ಪಗ್ವಾಡಾ ಕಾಲೇಜಿಗೆ ಹೋಗಿ ಸರ್ಟಿಫಿಕೇಟ್ ಪಡೆದಿದ್ದರು.

ಸರ್ಟಿಫಿಕೇಟ್ ಪಡೆದ ಬಳಿಕ ಮನೆಗೆ ಕರೆ ಮಾಡಿದ್ದ ಆಕಾಂಕ್ಷಾ ಆ ಬಳಿಕ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಗಳ ಸಾವಿನ ಬಗ್ಗೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

TAGGED:#Dharmasthala #aerospace #engineer #dies #mysteriously #Punjab
Share This Article
Facebook Twitter Copy Link Print
Previous Article ಭೀಕರ ಬೆಂಕಿ ಅವಘಡ : 8 ಮಂದಿ ಸಜೀವ ದಹನ
Next Article Viral ಪತ್ನಿಯನ್ನು ತಲೆಕೆಳಗಾಗಿ ನೇತುಹಾಕಿದ ಪತಿ – ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?