Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ನೇರಳೆ ಮಾರ್ಗದಲ್ಲಿ ಮಹತ್ವದ ಬದಲಾವಣೆ: ನಾಳೆಯಿಂದಲೇ ಜಾರಿ
ಕರ್ನಾಟಕ

Namma Metro ನೇರಳೆ ಮಾರ್ಗದಲ್ಲಿ ಮಹತ್ವದ ಬದಲಾವಣೆ: ನಾಳೆಯಿಂದಲೇ ಜಾರಿ

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ (BMRCL) ನಾಳೆಯಿಂದ (ಜುಲೈ 6) ಅನ್ಯವಯವಾಗುವಂತೆ‌ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸೇವೆಯನ್ನು ಹೆಚ್ಚಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.

ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್‌, ಜುಲೈ 6 ರಿಂದ ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌‌ನಿಂದ ಹೆಚ್ಚುವರಿ ರೈಲ್ವೆ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಈಗ ಇರುವ 9 ರೈಲುಗಳ ಜತೆ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು ಅಗ್ರಹಾರದವರೆಗೆ, 4 ರೈಲುಗಳು ವೈಟ್‌ಫೀಲ್ಡ್‌ ಹಾಗೂ 1 ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸಲಿದೆ.

ಗರುಡಾಚಾರ್‌ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ/ ವೈಟ್‌ಫೀಲ್ಡ್‌‌ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿರುವ ನಮ್ಮ‌ ಮೆಟ್ರೋ, ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಸುದ್ದಿಗಳನ್ನೂ ಓದಿ:

ಜಗತ್ತಿನ ಮೊದಲ ಸಿಎನ್‌ಜಿ ಬೈಕ್ ಬಜಾಜ್ ಫ್ರೀಡಂ 125 ಬಿಡುಗಡೆ: ದೇಶದಲ್ಲೂ ಬುಕಿಂಗ್ ಆರಂಭ

ಕೊನೆಗೂ NEET- PG ದಿನಾಂಕ ನಿಗದಿ

ರಾಜ್ಯದಲ್ಲಿ ವ್ಯಾಪಕ ಮಳೆ: ನೂರು ಅಡಿ ತಲುಪಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ, 20 ಐಎಎಸ್ ಅಧಿಕಾರಿಗಳ ಟ್ರಾನ್ಸ್‌ಫರ್

TAGGED:Significant change in Namma Metro purple route: effective from tomorrow
Share This Article
Facebook Twitter Copy Link Print
Previous Article ಜಗತ್ತಿನ ಮೊದಲ ಸಿಎನ್‌ಜಿ ಬೈಕ್ ಬಜಾಜ್ ಫ್ರೀಡಂ 125 ಬಿಡುಗಡೆ: ದೇಶದಲ್ಲೂ ಬುಕಿಂಗ್ ಆರಂಭ
Next Article ನಾಳೆಯ ಪಂಚಾಂಗ … 6 ಜುಲೈ 2024, ಶನಿವಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?