Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Shamanth Gowda ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ
ಮನರಂಜನೆ

Shamanth Gowda ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ

Share
1 Min Read
SHARE

newsics.com

ಕನ್ನಡ ಬಿಗ್ಬಾಸ್ ಸೀಸನ್ 8ರ ಸ್ಪರ್ಧಿ, ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ಶಮಂತ್ ಬ್ರೋ ಗೌಡ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಿನ್ನೆ ಅದ್ಧೂರಿಯಾಗಿ ರಿಸೆಪ್ಶನ್ ಮಾಡಿಕೊಂಡಿದ್ದರು. ಶಮಂತ್ ಬ್ರೋ ಗೌಡ ರಿಸೆಪ್ಶನ್ಗೆ ಕನ್ನಡ ಕಿರುತೆರೆ ನಟ, ನಟಿಯರು, ಗಾಯಕರು, ಸ್ಯಾಂಡಲ್ವುಡ್ ಸ್ಟಾರ್ಗಳು ಆಗಮಿಸಿ ನವ ಜೋಡಿ ಶುಭ ಹಾರೈಸಿದ್ದರು.

ಮೇಘನಾ ಗ್ರಾಮ್‌ ಅವರ ಕಾಲೇಜಿನ್‌ ಇವೆಂಟ್‌ವೊಂದರಲ್ಲಿ ಶಮಂತ್‌ ಬ್ರೊ ಗೌಡ ಆಗಮಿಸಿದ್ದರು. ಆ ವೇಳೆ ಶಮಂತ್‌ ಬ್ರೊ ಗೌಡ, ಮೇಘನಾಗೆ ಪರಿಚಯ ಆಗಿತ್ತಂತೆ. ಆಮೇಲೆ ಆ ಪರಿಚಯ ಸ್ನೇಹ ಆಯ್ತು, ಪ್ರೀತಿ ಹುಟ್ಟಿ ಈಗ ಕುಟುಂಬದವರ ಒಪ್ಪಿಗೆ ಪಡೆದು ಈ ಜೋಡಿ ಮದುವೆಯಾಗಿದ್ದಾರೆ.

ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶಮಂತ್ ಬ್ರೋ ಗೌಡ ಹಾಗೂ ಮೇಘನಾಗೆ ಶುಭ ಹಾರೈಸಲು ಸ್ಟಾರ್ ನಟ ನಟಿಯರು ಆಗಮಿಸುತ್ತಿದ್ದಾರೆ.

TAGGED:#ShamanthGowda #actor #biggboss #marrige #celebration
Share This Article
Facebook Twitter Copy Link Print
Previous Article Gold Rate Today: ಚಿನ್ನದ ಬೆಲೆಯಲ್ಲಿ ಇಳಿಕೆ – ಹೀಗಿದೆ ಇಂದಿನ ಬಂಗಾರ-ಬೆಳ್ಳಿ ದರ
Next Article Shamanth Gowda ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?