Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Brooklyn Bridge ಮೆಕ್ಸಿಕನ್ ನೌಕಾಪಡೆಯ ಹಡಗು ನ್ಯೂಯಾರ್ಕ್‌ನ ಬ್ರೂಕ್ಲಿನ್ ಸೇತುವೆಗೆ ಡಿಕ್ಕಿ: ಇಬ್ಬರ ಸಾವು, ವೈರಲ್ ವಿಡಿಯೋ ನೋಡಿ
ವಿದೇಶ

Brooklyn Bridge ಮೆಕ್ಸಿಕನ್ ನೌಕಾಪಡೆಯ ಹಡಗು ನ್ಯೂಯಾರ್ಕ್‌ನ ಬ್ರೂಕ್ಲಿನ್ ಸೇತುವೆಗೆ ಡಿಕ್ಕಿ: ಇಬ್ಬರ ಸಾವು, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನ್ಯೂಯಾರ್ಕ್: ಮೆಕ್ಸಿಕನ್ ನೌಕಾಪಡೆಯ ‘ಕ್ವಾವುಟೆಮೊಕ್’‌ ಹಡಗು ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಹಡಗಿನಲ್ಲಿದ್ದ 277 ನೌಕಾಪಡೆ ಸಿಬ್ಬಂದಿ ಪೈಕಿ, ಇಬ್ಬರು ಸಾವನ್ನಪ್ಪಿದ್ದು, 19 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರು ನೀರಲ್ಲಿ ಬಿದ್ದಿದ್ದಾರೆ.

ನ್ಯೂಯಾರ್ಕ್ ಪೊಲೀಸ್ ಇಲಾಖೆಯ ವಕ್ತಾರರ ಪ್ರಕಾರ, ಮೆಕ್ಸಿಕನ್ ಹಡಗು ರಾತ್ರಿ 8:26 ರ ಸುಮಾರಿಗೆ ನ್ಯೂಯಾರ್ಕ್ ಸೇತುವೆಗೆ ಡಿಕ್ಕಿ ಹೊಡೆದಿದೆ ಮತ್ತು ಹಲವಾರು ಜನರಿಗೆ ಸಹಾಯ ನೀಡಲಾಗುತ್ತಿದೆ.

ಈಸ್ಟ್‌ ರಿವರ್‌ನ 147 ಅಡಿ ಎತ್ತರದ ಎರಡು ಸೇತುವೆಗೆ ಡಿಕ್ಕಿ ಹೊಡೆದ ಮೆಕ್ಸಿಕನ್‌ ನೌಕಾಸೇನೆ ಹಡಗು, ಸೇತುವೆ ಮಧ್ಯಭಾಗದಲ್ಲಿ ಸಿಲುಕಿಕೊಂಡಿತು. ಈ ವೇಳೆ ಡಿಕ್ಕಿಯ ರಭಸಕ್ಕೆ ಹಡಗಿನ ಡೆಕ್‌ ಮೇಲಿದ್ದ ಮೆಕ್ಸಿಕೋ ನೌಕಾಪಡೆಯ ಹಲವು ನಾವಿಕರು ನದಿಗೆ ಹಾರಿ ಬಿದ್ದಿದ್ದಾರೆ.

https://x.com/Corso52/status/1923898855763972396

TAGGED:#Mexican #navyship #crashes #Brooklyn #Bridge #New York
Share This Article
Facebook Twitter Copy Link Print
Previous Article Shamanth Gowda ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಶಮಂತ್ ಗೌಡ
Next Article Robotics Education 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?