Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Car falls into well ಆಂಧ್ರದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರ ಸಾವು,‌ ಇಬ್ಬರು ಪಾರು
ಕರ್ನಾಟಕದೇಶ

Car falls into well ಆಂಧ್ರದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರ ಸಾವು,‌ ಇಬ್ಬರು ಪಾರು

Share
1 Min Read
SHARE

newsics.com

ಆಂಧ್ರಪ್ರದೇಶದಲ್ಲಿ ಕಾರು ಬಾವಿಗೆ ಉರುಳಿದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ.

ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಭಾನುವಾರ ಈ ಘಟನೆ ನಡೆದಿದೆ.

ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತಪಟ್ಟವರು. ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.

ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದರು. ಹಗ್ಗಗಳನ್ನು ಹಾಕಿ ಕಾರನ್ನು ಮೇಲೆತ್ತಲು ಪ್ರಯತ್ನಿಸಿದರು. ಪ್ರಯೋಜನವಾಗದ್ದರಿಂದ ಬಳಿಕ ಕ್ರೇನ್ ಮೂಲಕ ಕಾರನ್ನು ಹೊರತೆಗೆಲಾಯಿತು.

Actress Nusrat arrested ಶೇಖ್ ಹಸೀನಾ ಪಾತ್ರಧಾರಿ‌ ನಟಿ ನುಸ್ರತ್ ಬಂಧನ

Pak spy Jyoti Malhotra ಭಾರತದಲ್ಲಿ ಜ್ಯೋತಿ ಮಲ್ಹೋತ್ರಾ ಜನಸಾಮಾನ್ಯೆ, ಪಾಕ್‌ನಲ್ಲಿ‌ ವಿಐಪಿ! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

Robotics Education 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

Gold Rate Today: ಚಿನ್ನದ ಬೆಲೆಯಲ್ಲಿ ಇಳಿಕೆ – ಹೀಗಿದೆ ಇಂದಿನ ಬಂಗಾರ-ಬೆಳ್ಳಿ ದರ

Brooklyn Bridge ಮೆಕ್ಸಿಕನ್ ನೌಕಾಪಡೆಯ ಹಡಗು ನ್ಯೂಯಾರ್ಕ್‌ನ ಬ್ರೂಕ್ಲಿನ್ ಸೇತುವೆಗೆ ಡಿಕ್ಕಿ: ಕನಿಷ್ಟ 20 ಮಂದಿ ಸಾವು, ವೈರಲ್ ವಿಡಿಯೋ ನೋಡಿ

TAGGED:Car falls into well in Andhra Pradesh: Three from Karnataka dietwo survive
Share This Article
Facebook Twitter Copy Link Print
Previous Article Actress Nusrat arrested ಶೇಖ್ ಹಸೀನಾ ಪಾತ್ರಧಾರಿ‌ ನಟಿ ನುಸ್ರತ್ ಬಂಧನ
Next Article Terrorist Saifullah killed ಬೆಂಗಳೂರು ಐಐಎಸ್ಸಿ, ಆರೆಸ್ಸೆಸ್ ನಾಗ್ಪುರ್ ದಾಳಿ ರೂವಾರಿ‌ ಲಷ್ಕರ್ ಉಗ್ರ ಸೈಫುಲ್ಲಾ ಖಾಲಿದ್ ಪಾಕ್‌ನಲ್ಲಿ ಹತ್ಯೆ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?