Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದರ್ಶನ್ ಬಳಸುವ ಮೊಬೈಲ್ ನಂಬರ್ ಬಗ್ಗೆ ಶಾಕಿಂಗ್ ವಿಚಾರ ಬಹಿರಂಗ
ಮನರಂಜನೆ

ದರ್ಶನ್ ಬಳಸುವ ಮೊಬೈಲ್ ನಂಬರ್ ಬಗ್ಗೆ ಶಾಕಿಂಗ್ ವಿಚಾರ ಬಹಿರಂಗ

Share
1 Min Read
SHARE

newsics. Com

ಬೆಂಗಳೂರು :  ಪವಿತ್ರಾ ಗೌಡ, ದರ್ಶನ್ ಹಾಗೂ ಸಹಚರರು ಮಾಡಿದ ಕೃತ್ಯದ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ. ದರ್ಶನ್ ಬಳಸುವ ಮೊಬೈಲ್ ನಂಬರ್ ಬಗ್ಗೆ ಅಚ್ಚರಿಯ ಮಾಹಿತಿ ಲಭ್ಯವಾಗಿದೆ. ಆ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ..

 

ದರ್ಶನ್ ಬಳಸುವ 8050587999 ಸಂಖ್ಯೆಯು ಪ್ರಕಾಶ್ ನಗರದ ಸಿ.ಪಿ. ಹೇಮಂತ್ ಎಂಬುವವರ ಹೆಸರಿನಲ್ಲಿ ತೆಗೆದುಕೊಂಡಿರುವುದು. ಪವಿತ್ರಾ ಗೌಡ ಬಳಸುವ 6366697999 ಸಂಖ್ಯೆಯು ಬಸವೇಶ್ವರ ನಗರದ ಮನೋಜ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಪಡೆಯಲಾಗಿದೆ. ಈ ಮಾಹಿತಿಯನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ್ದಾರೆ. 

ಕೃತ್ಯ ಬೆಳಕಿಗೆ ಬರಬಾರದು ಎಂಬ ಕಾರಣಕ್ಕೆ ಈ ರೀತಿ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಇರುವ ಸಿಮ್ಗಳ ಬಳಕೆ ಮಾಡುತ್ತಿದ್ರಾ ಎಂಬ ಅನುಮಾನ ಮೂಡಿದೆ. ತನಿಖೆಯಲ್ಲಿ ಸ್ಫೋಟಕ ಮಾಹಿತಿ ಹೊರಬರುತ್ತಿದೆ.

Share This Article
Facebook Twitter Copy Link Print
Previous Article ನಾಳೆಯ ಪಂಚಾಂಗ … 6 ಜುಲೈ 2024, ಶನಿವಾರ
Next Article ಭೂಮಿ ಶೆಟ್ಟಿ ರಗಡ್ ಲುಕ್ ಫೋಟೋ ವೈರಲ್‌!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?