Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against BJP leader ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಬಗ್ಗೆ ಪ್ರಶ್ನಿಸಿದ ಬಿಜೆಪಿ ನಾಯಕಿ ವಿರುದ್ಧ FIR
ಕರ್ನಾಟಕಪ್ರಮುಖ

FIR against BJP leader ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಬಗ್ಗೆ ಪ್ರಶ್ನಿಸಿದ ಬಿಜೆಪಿ ನಾಯಕಿ ವಿರುದ್ಧ FIR

Share
1 Min Read
SHARE

newsics.com

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ, ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು.

ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್‌ಬುಕ್ ಪೋಸ್ಟ್ನಲ್ಲಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಸದಸ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಲಾಗಿದೆ.

Senior RSS activist Vamana Rao is no more ಆರ್‌ಎಸ್‌ಎಸ್‌ ಹಿರಿಯ ಕಾರ್ಯಕರ್ತ ವಾಮನ ರಾವ್ ಇನ್ನಿಲ್ಲ

Terrorist Saifullah killed ಬೆಂಗಳೂರು ಐಐಎಸ್ಸಿ, ಆರೆಸ್ಸೆಸ್ ನಾಗ್ಪುರ್ ದಾಳಿ ರೂವಾರಿ‌ ಲಷ್ಕರ್ ಉಗ್ರ ಸೈಫುಲ್ಲಾ ಖಾಲಿದ್ ಪಾಕ್‌ನಲ್ಲಿ ಹತ್ಯೆ

Actress Nusrat arrested ಶೇಖ್ ಹಸೀನಾ ಪಾತ್ರಧಾರಿ‌ ನಟಿ ನುಸ್ರತ್ ಬಂಧನ

Pak spy Jyoti Malhotra ಭಾರತದಲ್ಲಿ ಜ್ಯೋತಿ ಮಲ್ಹೋತ್ರಾ ಜನಸಾಮಾನ್ಯೆ, ಪಾಕ್‌ನಲ್ಲಿ‌ ವಿಐಪಿ! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

TAGGED:FIR against BJP leader who questioned Suhas Shetty murder case
Share This Article
Facebook Twitter Copy Link Print
Previous Article Senior RSS activist Vamana Rao is no more ಆರ್‌ಎಸ್‌ಎಸ್‌ ಹಿರಿಯ ಕಾರ್ಯಕರ್ತ ವಾಮನ ರಾವ್ ಇನ್ನಿಲ್ಲ
Next Article ಕಾಮಿಡಿ ಕಿಲಾಡಿ ರಾಕೇಶ್ ಪೂಜಾರಿಗೆ ಮದುವೆಯೆಂದರೆ ಭಯವಿತ್ತು…

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?